ಕುಸ್ತಿ ಪಂದ್ಯಾವಳಿ

ಧಾರವಾಡ: ಪ್ರೇಕ್ಷಕರ ಗಮನ ಸೆಳೆದ ಕುಸ್ತಿ ಪಂದ್ಯಾವಳಿ

ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ವಿರುಪಾಕ್ಷೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ಜಂಗಿ ನಿಕಾಲಿ ಕುಸ್ತಿ ಪಂದ್ಯಾವಳಿಗೆ ತೆರೆ ಬಿದ್ದಿತು.

1 year ago