ಕೂರ್ಮಗಡ

ಕಾರವಾರ: ಕೂರ್ಮಗಡ ಜಾತ್ರೆ ವೇಳೆ ಸುರಕ್ಷತಾ ಕ್ರಮಕೈಗೊಳ್ಳಲು ಸೂಚನೆ

ನಗರದಲ್ಲಿ ಜನವರಿ 6 ರಂದು ನಡೆಯಲಿರುವ ಕೂರ್ಮಗಡದಲ್ಲಿ ನರಸಿಂಹ ದೇವರ ಜಾತ್ರಾ ಮಹೋತ್ಸವಕ್ಕೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಉಪ ವಿಭಾಗಧಿಕಾರಿ ಜಯಲಕ್ಷ್ಮಿ ರಾಯಕೋಡ್ ಹೇಳಿದರು.

1 year ago