ಕೃಷಿಕ

ಗುಂಡ್ಯ ಹೊಳೆಯಲ್ಲಿ ಕೃಷಿಕನ ಮೃತದೇಹ ಪತ್ತೆ

ಭಾರಿ ಮಳೆಯಿಂದಾಗಿ ಹೊಳೆಗೆ ಬಿದ್ದು ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ಸಮೀಪದ ಇಚ್ಲಂಪಾಡಿಯಲ್ಲಿ ನಡೆದಿದೆ.

10 months ago

ಸಾಧಕ ಮಹಿಳೆಯರಿಗೆ ಕೃಷಿ ಪಂಡಿತ ಪ್ರಶಸ್ತಿ

ಪ್ರತಿ ವರ್ಷದಂತೆ ಈ ಬಾರಿಯೂ ಕೃಷಿಯಲ್ಲಿ ಸಾಧನೆಗೈದ ಕೃಷಿಕರಿಗೆ ಕೃಷಿ ಪಂಡಿತ ಪ್ರಶಸ್ತಿ ನೀಡಲು ಸರ್ಕಾರ ತೀರ್ಮಾನಿಸಿದ್ದು, ಅರ್ಹ ಕೃ಼ಷಿಕರು ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ.

2 years ago

ನೆರಿಯ ಗ್ರಾಮದಲ್ಲಿ ಕೃಷಿಕ ಗೋಪಾಲಗೌಡ ಆಸಿಡ್ ಸೇವಿಸಿ ಆತ್ಮಹತ್ಯೆ

ನೆರಿಯ ಗ್ರಾಮದ ಗಂಡಿ ಬಾಗಿಲಿನ ಕೋಡಿ ಎಂಬಲ್ಲಿ ಕೃಷಿಕ ಗೋಪಾಲಗೌಡ(47) ಎಂಬವರು ರಬ್ಬರ್ ಗೆ ಬಳಸುವ ಆಸಿಡ್ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ13ರಂದು ನಡೆದಿದೆ.

2 years ago

ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ಇವರ 100ನೇ ಜನ್ಮದಿನ ಸಂಭ್ರಮ ಕಾರ್ಯಕ್ರಮ

ಅಮ್ಟಾಡಿ ಗ್ರಾಮದ ಬಡಾಜೆಗುತ್ತು ವಿನಲ್ಲಿ  ಹಿರಿಯ ಧಾರ್ಮಿಕ, ಸಾಮಾಜಿಕ ಮುಖಂಡ , ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ಇವರ 100ನೇ ಜನ್ಮದಿನ ಸಂಭ್ರಮ ಕಾರ್ಯಕ್ರಮವು ಭಾನುವಾರ ನಡೆಯಿತು.

2 years ago