ಕೃಷ್ಣಾನದಿಯಲ್ಲಿ ಈಜಲು ಇಳಿದಿದ್ದ ಇಬ್ಬರು ಯುವಕರು

ಈಜಾಡಲು ಕೃಷ್ಣಾನದಿಗೆ ಇಳಿದ ಇಬ್ಬರು ಯುವಕರು ನೀರುಪಾಲು

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಟಣಕನಕಲ್ ಬಳಿ ಕೃಷ್ಣಾನದಿಯಲ್ಲಿ ಈಜಲು ಇಳಿದಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ  ನಡೆದಿದೆ.

2 years ago