ಕೃಷ್ಣಾಪುರ ಮಠ

ಕಿನ್ನಿಗೋಳಿ: “ಉಡುಪಿ ಪರ್ಯಾಯಕ್ಕೆ ಬನ್ನಿ ಕೃಷ್ಣಾನುಗ್ರಹಕ್ಕೆ ಪಾತ್ರರಾಗಿ”

ಉಡುಪಿಯ ಪರ್ಯಾಯ ಉತ್ಸವಕ್ಕೆ ಬಂದು ಕೃಷ್ಣಾನುಗ್ರಹಕ್ಕೆ ಪಾತ್ರರಾಗಬೇಕೆಂದು ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿ ಹೇಳಿದರು.

2 years ago

ಉಡುಪಿ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿ ಧರ್ಮಸ್ಥಳಕ್ಕೆ ಭೇಟಿ

2022 ರ ಜನವರಿ 18 ರಂದು ಉಡುಪಿಯ ಪರ್ಯಾಯ ಮಹೋತ್ಸವದಲ್ಲಿ ಸರ್ವಜ್ಞ ಪೀಠಾರೋಹಣ ಮಾಡಲಿರುವ ಉಡುಪಿ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಆಗಮಿಸಿದರು.

2 years ago