ಕೆಆರ್‌ಪಿಪಿ

ಇಷ್ಟಾರ್ಥ ಸಿದ್ದಿಗಾಗಿ ಹನುಮ ಮಾಲೆ ಧರಿಸಿದ ಶಾಸಕ ಜನಾರ್ದನ ರೆಡ್ಡಿ

ಕೆಆರ್​ಪಿಪಿ ಸಂಸ್ಥಾಪಕ ಮತ್ತು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ  ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಹನುಮ ಮಾಲೆ ಧರಿಸಿದ್ದಾರೆ. 

4 months ago

ರಾಯಚೂರು: ನಾನು ಯಾರಿಗೂ ಹೆದರುವ ಅಗತ್ಯವಿಲ್ಲ-ಗಾಲಿ ಜನಾರ್ದನ ರೆಡ್ಡಿ

ನಾನು ಯಾರಿಗೂ ಹೆದರುವ ಅಗತ್ಯವಿಲ್ಲ ಎಂದು ಕರ್ನಾಟಕದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಆರಂಭಿಸಿದ್ದ ಗಣಿ ಉದ್ಯಮಿ, ರಾಜಕಾರಣಿ ಗಾಲಿ ಜನಾರ್ದನ ರೆಡ್ಡಿ ಶನಿವಾರ ಹೇಳಿದ್ದಾರೆ.

1 year ago