ಕೆಎಸ್‌ಆರ್‌ಟಿಸಿಯ ಚಾಮರಾಜನಗರ

ಚಾಮರಾಜನಗರದಲ್ಲಿ ಏಳು ಚಾಲಕರಿಗೆ ಚಿನ್ನದ ಪದಕ ಪ್ರದಾನ

ಕೆಎಸ್‌ಆರ್‌ಟಿಸಿಯ ಚಾಮರಾಜನಗರ ವಿಭಾಗದ ಏಳು ಮಂದಿ ಚಾಲಕರು ಅಪಘಾತ ರಹಿತವಾಗಿ ಬಸ್‌ ಚಾಲನೆ ಮಾಡಿದ್ದರಿಂದ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದು ಅವರಿಗೆ ಪದಕಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಪ್ರದಾನ ಮಾಡಿದ್ದಾರೆ.

2 years ago