ಕೆಎಸ್‌ಆರ್‌ಟಿಸಿ

ಮಹಿಳೆಯ ಕಾಲಿನ ಮೇಲೆ ಹರಿದ ಕೆಎಸ್​ಆರ್​ಟಿಸಿ ಬಸ್: ಕಾಲು ಕಟ್

ಬಸ್ ನಿಲ್ದಾಣ ಮುಂಭಾಗ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಕೆಎಸ್​ಆರ್​ಟಿಸಿ ಬಸ್ ಹರಿದು ಬಲಗಾಲು ಕಟ್ಟಾದ ಘಟನೆ ಭದ್ರಾವತಿಯಲ್ಲಿ ನಡೆದಿದೆ.

2 months ago

ಕೆಎಸ್ಆರ್​ಟಿಸಿ ಬಸ್ ಗೆ ಬೈಕ್​ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಸಂತೆಕಲ್ಲಹಳ್ಳಿ ಬಳಿ ಕೆಎಸ್ಆರ್​ಟಿಸಿ ಬಸ್ ಗೆ ಬೈಕ್​ ಡಿಕ್ಕಿಯಾದ ಘಟನೆ  ನಡೆದಿದೆ.

2 months ago

ಕೆಎಸ್ಆರ್​ಟಿಸಿ ಬಸ್​ ಡಿಕ್ಕಿಯಾಗಿ ಫುಡ್​​ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವು

ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಕೆಎಸ್ ಆರ್ ಟಿಸಿ ಬಸ್​ ಡಿಕ್ಕಿಯಾಗಿ ಫುಡ್​​ ಡೆಲಿವರಿ ಬಾಯ್ ಸ್ಥಳದಲ್ಲೇ ಮೃತಪಟ್ಟ ಘಟನೆ ತಡರಾತ್ರಿ 1 ಗಂಟೆ ಸುಮಾರಿಗೆ…

3 months ago

ಇನ್ಮುಂದೆ ಕೆಎಸ್‌ಆರ್‌ಟಿಸಿಯಲ್ಲಿ ಕ್ಯಾಶ್‌ ಇಲ್ಲದೆ ಓಡಾಡಿ..!

ಕೆಎಸ್ಸಾರ್ಟಿಸಿಯಲ್ಲಿ ಪ್ರಯಾಣಿಸುವವರು ಇನ್ನು ಮೂರು ತಿಂಗಳ ನಂತರ ನಗದನ್ನು ತೆಗೆದುಕೊಂಡು ಹೋಗದಿದ್ದರೂ ಬಸ್‌ನಲ್ಲಿ ಪ್ರಯಾಣಿಸಬಹುದು. ಏಕೆಂದರೆ ನಗದು ನೀಡುವ ಜಂಜಾಟದಿಂದ ಪ್ರಯಾಣಿಕರನ್ನು ಹೊರತರಲು ಮುಂದಾಗಿರುವ ಕೆಎಸ್ಸಾರ್ಟಿಸಿ, ಯುಪಿಐ,…

4 months ago

ಮೃತಪಟ್ಟ ಕೆಎಸ್ಆರ್‌ಟಿಸಿ ನೌಕರರ ಕುಟುಂಬಕ್ಕೆ ಪರಿಹಾರ ವಿತರಣೆ

ಅಪಘಾತದಲ್ಲಿ ಮೃತಪಟ್ಟ ಕೆಎಸ್​ಆರ್​ಟಿಸಿ ನೌಕರರ ಕುಟುಂಬದ ಸದಸ್ಯರನ್ನು ಹೊಸ ವರ್ಷದ ಅಂಗವಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಇಂದು ಗೌರವಿಸಿದರು. ಅಲ್ಲದೆ, ಅಪಘಾತದಲ್ಲಿ ಮೃತಪಟ್ಟ…

4 months ago

ಕ್ರಿಸ್​ಮಸ್​ ಹಬ್ಬಕ್ಕೆ ಹೆಚ್ಚುವರಿ 1000 ಬಸ್ ವ್ಯವಸ್ಥೆ ಮಾಡಿದ ಕೆಎಸ್‌ಆರ್‌ಟಿಸಿ

ಕ್ರಿಸ್​ಮಸ್​ ಹಬ್ಬಕ್ಕೆ ಊರಿಗೆ ಹೋಗುವ ಜನರಿಗೆ ತೊಂದರೆ ಆಗಬಾರದೆಂದು ಹೆಚ್ಚುವರಿಯಾಗಿ 1000 ಬಸ್ ವ್ಯವಸ್ಥೆ ಮಾಡಿದ್ದು, ಡಿ. 22 ರಿಂದ ಡಿ.24 ರವರೆಗೆ ಬೆಂಗಳೂರಿನಿಂದ ರಾಜ್ಯ ಹಾಗೂ…

4 months ago

ಕ್ರಿಸ್‌ಮಸ್‌ ರಜೆಗೆ 1 ಸಾವಿರ ಹೆಚ್ಚುವರಿ ಸರ್ಕಾರಿ ಬಸ್‌ ಗಳ ಓಡಾಟ

ಕ್ರಿಸ್‌ಮಸ್‌ ಹಬ್ಬದ ಸಂದರ್ಭದ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬರೋಬ್ಬರಿ 1000 ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ಡಿ. 22 ರಿಂದ ಡಿ. 24ರವರೆಗೆ ಈ…

4 months ago

ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಅಪಘಾತ: ನಾಲ್ವರ ಸ್ಥಿತಿ ಚಿಂತಾಜನಕ

ತಿರುವನಂತಪುರಂ-ನಾಗರ್‌ಕೋಯಿಲ್ ಹೆದ್ದಾರಿಯ ನೆಯ್ಯಟ್ಟಿಂಕರಾದ ಮೂನ್ನುಕಲ್ಲಿಮೂಡು ಎಂಬಲ್ಲಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 30 ಜನರು ಗಂಭೀರವಾಗಿ ಗಾಯಗೊಂಡಿದ್ದು,  ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ.

5 months ago

ಚಾಲಕನ ನಿಯಂತ್ರಣ ತಪ್ಪಿದ ಹೊಲಕ್ಕೆ ನುಗ್ಗಿದ ಸಾರಿಗೆ ಬಸ್

ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್‌ಟಿಸಿ ಬಸ್ ಹೊಲಕ್ಕೆ ನುಗ್ಗಿರೋ ಘಟನೆ ಗುಡಿಬಂಡೆ ತಾಲೂಕಿನ ಉಪ್ಪಾರಹಳ್ಳಿ ಗ್ರಾಮದ ಬಳಿ ನಡೆದಿದೆ. ಅವಘಡದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗುಡಿಬಂಡೆ ಸಾರ್ವಜನಿಕ…

6 months ago

ಹಿರಿಯ ನೌಕರರಿಗೆ ಸಿಹಿಸುದ್ದಿ ನೀಡಿದ ಕೆಎಸ್​​ಆರ್​ಟಿಸಿ

ಹಿರಿಯ ನೌಕರರಿಗೆ ಕೆಎಸ್​​ಆರ್​ಟಿಸಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಹೌದು, ನೌಕರರಿಗೆ ಹೃದಯ ಸಂಬಂಧಿ ತಪಾಸಣೆ ಮಾಡಿಸಲು ಕೆಎಸ್​​ಆರ್​ಟಿಸಿ ಮುಂದಾಗಿದ್ದು, ಈಗಾಗಲೇ ಜಯದೇವ ಆಸ್ಪತ್ರೆಯೊಂದಿಗೆ ಐದು ವರ್ಷಗಳವರೆಗೆ ಒಡಂಬಡಿಕೆ…

6 months ago

60 ಮಂದಿ ಕುಳಿತುಕೊಳ್ಳಬಹುದಾದ ಬಸ್‌ ನಲ್ಲಿ 150 ಜನ: ನಾನು ಬಸ್‌ ಬಿಡಲ್ಲ ಎಂದ ಚಾಲಕ

ಕಡಬ: ಪ್ರಯಾಣಿಕರ ಓವರ್ ಲೋಡ್‌ಗೆ ಭಯಗೊಂಡು ಕೆಎಸ್ಆರ್ ಟಿಸಿ ಬಸ್ ಓಡಿಸಲು ನಿರಾಕರಿಸಿದ ಚಾಲಕ ಘಟನೆ ಕಡಬದಿಂದ ಪುತ್ತೂರಿಗೆ ತೆರಳುವ ಬಸ್‌ ನಲ್ಲಿ ನಡೆದಿದೆ. ಬಸ್ ಅಲಂಕಾರ್…

6 months ago

50 ರಿಂದ 60 ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಪ್ರಯಾಣಿಸುತ್ತಿದ್ದ ಬಸ್​ ಮರಕ್ಕೆ ಡಿಕ್ಕಿ!

ಕೆಎಸ್‌ಆರ್​ಟಿಸಿ ಬಸ್ ಪಲ್ಟಿಯಾದ ಘಟನೆ ರಾಮದುರ್ಗ ತಾ| ಬಿಜಗುಪ್ಪಿ ಗ್ರಾಮದ ಬಳಿ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಇಬ್ಬರು ಶಿಕ್ಷಕರ ಮುರಿತಕ್ಕೊಳಗಾಗಿದೆ.

7 months ago

ತುಮಕೂರು ಬಸ್ ನಿಲ್ದಾಣದಲ್ಲಿ ಬಸ್​ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರು ಸಾವು

ಎರಡು ಬಸ್​ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ನಡೆದಿದೆ. ಬಸ್​ ನಿಲ್ದಾಣದಲ್ಲಿ ಬಸ್ ಅನ್ನು ರಿವರ್ಸ್ ತೆಗೆಯುತ್ತಿದ್ದಾಗ ಈ…

8 months ago

ಕೆಎಸ್‌ಆರ್‌ಟಿಸಿ, ಕಾರು ಮುಖಾಮುಖಿ ಡಿಕ್ಕಿ: 9 ಮಂದಿಗೆ ಗಂಭೀರ ಗಾಯ

ಚಿಕ್ಕಮಗಳೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 9 ಮಂದಿ ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಬೆಲೇನಹಳ್ಳಿ ಗ್ರಾಮದ ಬಳಿ…

8 months ago

ಲಗೇಜ್‌ಗಳನ್ನು ಸಾಗಿಸಲು ಸದ್ಯದಲ್ಲೇ ರಸ್ತೆಗಿಳಿಯಲಿದೆ ಕೆಎಸ್ಆರ್ಟಿಸಿ ಲಾರಿ

ಬೆಂಗಳೂರು: ಪ್ರಸ್ತುತ ಕೆಎಸ್ಆರ್ಟಿಸಿ ತನ್ನ ಸರಕು ಸಾಗಾಣಿಕೆಗಳನ್ನು ಬಸ್‌ಗಳಲ್ಲೇ ಪಾರ್ಸೆಲ್ ಮೂಲಕ ಸಾಗಣೆ ಮಾಡುತ್ತದೆ. ಆದರೆ ಭವಿಷ್ಯದಲ್ಲಿ ಸರಗು ಸಾಗಾಣಿಕೆ ವ್ಯವಹಾರದ ಮೇಲೆ ಕಣ್ಣಿಟ್ಟು ಲಾರಿಗಳನ್ನು ಖರೀದಿಸಲು…

8 months ago