ಕೆಕೆ ಶವಪರೀಕ್ಷೆ

ಕೆಕೆ ಶವಪರೀಕ್ಷೆಯ ಪ್ರಾಥಮಿಕ ಮಾಹಿತಿ ಲಭ್ಯ

ಬಾಲಿವುಡ್‌ನ ಖ್ಯಾತ ಗಾಯಕ ಕೃಷ್ಣಕುಮಾರ್‌ ಕುನ್ನತ್‌(ಕೆಕೆ) ಅವರ ಶವಪರೀಕ್ಷೆಯ ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು, ಹೃದಯಸ್ತಂಭನದಿಂದ ಸಾವು ಸಂಭವಿಸಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

2 years ago