ಕೆನಡಾ

ಜನವರಿ 22ನ್ನು “ಅಯೋಧ್ಯೆ ರಾಮ ಮಂದಿರ” ದಿನವನ್ನಾಗಿ ಘೋಷಿಸಿದ ಕೆನಡಾ

ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದ ಬಗ್ಗೆ ಇಡೀ ಭಾರತದ ಜನರಲ್ಲಿ ಉತ್ಸಾಹ ತುಂಬಿ ತುಳುಕುತ್ತಿದೆ. ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆದರೂ ಜಗತ್ತಿನಾದ್ಯಂತ ರಾಮನ ಪ್ರತಿಧ್ವನಿ…

3 months ago

ಡಿಸೆಂಬರ್‌ 1ರಂದು ಭಾರತದ ವಿಮಾನ ಪ್ರಯಾಣ ಬಹಿಷ್ಕರಿಸಿ: ಪನ್ನುನ್ ವಿಡಿಯೋ

ಕೆನಡಾದ ಟೊರೊಂಟೊ ಮತ್ತು ವ್ಯಾಂಕೋವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಡಿಸೆಂಬರ್ 1 ರಂದು ಏರ್ ಇಂಡಿಯಾ ವಿಮಾನಗಳನ್ನು ಬಹಿಷ್ಕರಿಸುವಂತೆ ಖಲಿಸ್ತಾನ್ ನಾಯಕ ಗುರುಪತ್‌ವಂತ್ ಸಿಂಗ್ ಪನ್ನುನ್ ವಿಡಿಯೋ…

5 months ago

ನವದೆಹಲಿ: ಕೆನಡಾ ಪ್ರಜೆಗಳಿಗೆ ಇ ವೀಸಾ ಸೇವೆ ಆರಂಭ

ಸುಮಾರು ಎರಡು ತಿಂಗಳ ಬಳಿಕ ಭಾರತವು ಕೆನಡಾದ ಪ್ರಜೆಗಳಿಗೆ ಇ ವೀಸಾ ಸೇವೆಗಳನ್ನು ಪುನರಾರಂಭಿಸಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.

5 months ago

ಭಾರತೀಯ ಪೂಜಾ ಸ್ಥಳಗಳ ಮೇಲಿನ ದಾಳಿ ನಿಲ್ಲಿಸಲು ಕ್ರಮ ಕೈಗೊಳ್ಳಿ: ಕೆನಡಾಕ್ಕೆ ಭಾರತ

ಕೆನಡಾದಲ್ಲಿ ಭಾರತದ ಮೂಲದವರ ಪೂಜಾ ಸ್ಥಳಗಳ ಮೇಲಿನ ದಾಳಿಯನ್ನು ತಡೆಗಟ್ಟುವ ಕ್ರಮಗಳನ್ನು ಬಲಪಡಿಸಲು ಮತ್ತು ದ್ವೇಷದ ಭಾಷಣವನ್ನು ಪರಿಣಾಮಕಾರಿಯಾಗಿ ಪರಿಹರಿಸುವಂತೆ ಕೆನಡಾ ಸರ್ಕಾರಕ್ಕೆ ಭಾರತ ಕೇಳಿಕೊಂಡಿದೆ.

6 months ago

ನಿಜ್ಜರ್‌ ಹತ್ಯೆಯಲ್ಲಿ ಭಾರತ ಸಂಚು: ಭಾರತದ ವಿರುದ್ಧ ಮತ್ತೊಮ್ಮೆ ಕಿಡಿಕಾರಿದ ಕೆನಡಾ

ಭಾರತದ ವಿರುದ್ಧ ಸದಾ ಕಾಲ ಕೆಂಡಕಾರುತ್ತಿರುವ ಕೆನಡಾದ ಪ್ರಧಾನಿ ಜಸ್ಟಿನ್‌ ಟ್ರುಡೊ ಈಗ ಮತ್ತೊಮ್ಮೆ ಮಾತನಾಡಿದ್ದಾರೆ.

6 months ago

ಭಾರತೀಯ ಮೂಲದ ಸಿಖ್ ವ್ಯಕ್ತಿ ಹಾಗೂ ಆತನ11 ವರ್ಷದ ಮಗನ ಹತ್ಯೆ

ಕೆನಡಾದಲ್ಲಿ ಹೇಳಲಾದ ಭಾರತೀಯ ಮೂಲದ ಸಿಖ್ ವ್ಯಕ್ತಿ  ಮತ್ತು ಅವನ 11 ವರ್ಷದ ಮಗನನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಎಡ್ಮಂಟನ್ ನಗರದಲ್ಲಿ ನಡೆದಿದೆ.

6 months ago

ಏರ್‌ ಇಂಡಿಯಾ ಪ್ರಯಾಣಿಕರಿಗೆ ಖಲಿಸ್ತಾನಿಗಳ ಬೆದರಿಕೆ

ಒಟ್ಟಾವ: ಏರ್‌ ಇಂಡಿಯಾ ವಿಮಾನದಲ್ಲಿ ನವೆಂಬರ್‌ 19ರಂದು ಪ್ರಯಾಣಿಸುವವರಿಗೆ ಖಲಿಸ್ತಾನಿ ಬೆಂಬಲಿತ ಉಗ್ರ ಸಂಘಟನೆ ಬೆದರಿಕೆ ಹಾಕಿದೆ. ಈ ಹಿನ್ನೆಲೆಯಲ್ಲಿ ವೈಮಾನಿಕ ಸೇವೆಗೆ ಎದುರಾಗುವ ಯಾವುದೇ ಬೆದರಿಕೆ,…

6 months ago

ನಿಜ್ಜರ್‌ ಹತ್ಯೆ ತನಿಖೆಯಲ್ಲಿ ಸಹಕರಿಸುವಂತೆ ಭಾರತಕ್ಕೆ ಕೆನಡಾ ಸೂಚನೆ

ಭಾರತದಲ್ಲಿ ಕೆನಡಾ ರಾಜತಾಂತ್ರಿಕ ಸಿಬ್ಬಂದಿ ಕಡಿತಕ್ಕೆ ಒತ್ತಾಯಿಸುವ ಭಾರತದ ನಿಲುವು ಸರಿಯಲ್ಲ ಎಂದು ಅಮೆರಿಕ ಹೇಳಿದೆ. ಖಲಿಸ್ತಾನಿ ಪರ ಉಗ್ರ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಬಳಿಕ…

7 months ago

ಬೆಂಗಳೂರು, ಚಂಡೀಗಢ, ಮುಂಬೈನಲ್ಲಿ ವೀಸಾ ಸೇವೆ ಸ್ಥಗಿತಗೊಳಿಸಿದ ಕೆನಡಾ

ಭಾರತ ಕೆನಡಾ ಸಂಬಂಧ ದಿನೇ ದಿನೇ ಹದಗೆಡುತ್ತಿದೆ. ಇತ್ತೀಚೆಗಷ್ಟೆ ಭಾರತದಿಂದ 41 ರಾಜತಾಂತ್ರಿಕರನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ ಕೆನಡಾ ರಾಷ್ಟ್ರ, ಬೆಂಗಳೂರು, ಚಂಡೀಗಢ, ಮುಂಬೈ ಮತ್ತು ದೆಹಲಿಯಲ್ಲಿ ಸಂಚರಿಸುವ…

7 months ago

ಸಂಬಂಧ ಹಳಸಲು ಭಾರತವೇ ಕಾರಣ: ಜಸ್ಟಿನ್ ಟ್ರುಡೊ

ಕೆನಡಾದ ರಾಜತಾಂತ್ರಿಕರ ಮೇಲೆ ಭಾರತ ಸರ್ಕಾರದ ದಬ್ಬಾಳಿಕೆಯು ಎರಡೂ ದೇಶಗಳಲ್ಲಿನ ಲಕ್ಷಾಂತರ ಜನರಿಗೆ ಜೀವನವನ್ನು ಕಷ್ಟಕರವಾಗಿಸಿದೆ ಎಂದು ಪ್ರಧಾನಿ ಜಸ್ಟಿನ್ ಟ್ರುಡೊ ಶುಕ್ರವಾರ ಹೇಳಿದ್ದಾರೆ.

7 months ago

ನವರಾತ್ರಿ ಹಬ್ಬದ ಶುಭಾಶಯ ತಿಳಿಸಿದ ಜಸ್ಟಿನ್ ಟ್ರುಡೋ

ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಉದ್ವಿಗ್ನತೆಯ ನಡುವೆ, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಅವರು ಭಾನುವಾರ ತಮ್ಮ ದೇಶದ ಹಿಂದೂ ಸಮುದಾಯದವರಿಗೆ ನವರಾತ್ರಿ ಹಬ್ಬದ ಶುಭಾಶಯ…

7 months ago

ಕೆನಡಾ ವಿಮಾನ ಅಪಘಾತದಲ್ಲಿ ಮುಂಬೈನ ಇಬ್ಬರು ಟ್ರೈನಿ ಪೈಲಟ್​ಗಳು ಸಾವು

ಕೆನಡಾದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮುಂಬೈನ ಇಬ್ಬರು ಟ್ರೈನಿ ಪೈಲಟ್​ಗಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ವಿಮಾನವು ಈ ಪ್ರದೇಶದಲ್ಲಿ ಮರಕ್ಕೆ ಡಿಕ್ಕಿ ಹೊಡೆದ…

7 months ago

ರಾಜತಾಂತ್ರಿಕ ಅಧಿಕಾರಿಗಳನ್ನು ಕರೆಸಿಕೊಳ್ಳುವಂತೆ ಕೆನಡಾಕ್ಕೆ ಭಾರತ ಕಟ್ಟಾಜ್ಞೆ

ಭಾರತ ಮತ್ತು ಕೆನಡಾದ ನಡುವಿನ ಬಿಕ್ಕಟ್ಟು ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿದೆ. ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ಹತ್ಯೆಯ ನಂತರ ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು…

7 months ago

ಬ್ರಿಟನ್‌ ಭಾರತೀಯ ರಾಯಭಾರಿಗೆ ಖಲಿಸ್ತಾನಿ ಉಗ್ರರಿಂದ ಬೆದರಿಕೆ: ಕಾರಿನಿಂದ ಇಳಿಯುವ ವೇಳೆ ಕೃತ್ಯ

ಬ್ರಿಟನ್‌ನಲ್ಲಿರುವ ಭಾರತೀಯ ಹೈಕಮಿಷನರ್ ವಿಕ್ರಮ್ ದೊರೈಸ್ವಾಮಿ ಅವರನ್ನು ಸ್ಕಾಟ್ಲೆಂಡ್‌ನ ಗುರುದ್ವಾರಕ್ಕೆ ಪ್ರವೇಶಿಸದಂತೆ ಖಲಿಸ್ತಾನಿ ಉಗ್ರರು ತಡೆದಿದ್ದಾರೆ. ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು…

7 months ago

ಕೆನಡಾದಲ್ಲಿ ಆಳವಾಗಿ ಬೇರೂರಿದೆ ಉಗ್ರಗಾಮಿ ಗುಂಪು: ಜೈಶಂಕರ್‌

ಕೆನಡಾ ಮೂಲದ ಖಲಿಸ್ತಾನ್ ಪರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತದ ಕೈವಾಡದ ಕುರಿತು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿರುವ…

7 months ago