ಕೆಪಿಸಿಸಿ ಅಧ್ಯಕ್ಷ

ಮೂಡಿಗೆರೆ: ಡಿಕೆಶಿ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಓರ್ವ ಮುಖ್ಯಮಂತ್ರಿಯನ್ನ ಚಪ್ರಾಸಿ ತರ ನಡೆಸಿಕೊಂಡಿರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಕಿಡಿಕಾರಿದರು.

1 year ago

ಶಿವಮೊಗ್ಗ: ಡಿ.ಕೆ.ಶಿವಕುಮಾರ್ ಅವರಿಗೆ ಇಡಿ ಸಮನ್ಸ್, ಪುತ್ರಿಗೆ ಸಿಬಿಐ ನೋಟಿಸ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಫೆ.24ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.

1 year ago

ಬೆಂಗಳೂರು: ಸತೀಶ್‌ ಜಾರಕಿಹೊಳಿ ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಪ್ರಶ್ನೆಯೇ ಇಲ್ಲ

ಹಿಂದೂ ಪದದ ಬಗ್ಗೆ ಸತೀಶ್‌ ಜಾರಕಿಹೊಳಿ ಅವರು ನೀಡಿರುವ ವಿವಾದಾತ್ಮಕ ಹೇಳಿಕೆಯನ್ನು ಪಕ್ಷದ ಅಧ್ಯಕ್ಷನಾಗಿ ನಾನು ಖಂಡಿಸಿದ್ದೇನೆ. ಈ ಹೇಳಿಕೆ ಸಮರ್ಥಿಸಿಕೊಳ್ಳುವ ಪ್ರಶ್ನೆ ಇಲ್ಲ ಎಂದು ಕೆಪಿಸಿಸಿ…

1 year ago

ಬೆಂಗಳೂರು: ಕನಕಪುರದ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ

ಬುಧವಾರ ಸಂಜೆ ಕನಕಪುರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದೆ.

2 years ago

ಬೆಂಗಳೂರು: ಇತಿಹಾಸದ ಸತ್ಯವನ್ನು ಸಿಎಂ ಎತ್ತಿ ಹಿಡಿಯಬೇಕು ಎಂದ ಡಿ.ಕೆ.ಶಿವಕುಮಾರ್‌

ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಸರ್ಕಾರ ಪ್ರತಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ದೇಶದ ಪ್ರಥಮ ಪ್ರಧಾನಿ ನೆಹರೂ ಅವರನ್ನು ಕಡೆಗಣಿಸಿದ್ದು, ಆಗಿರುವ ಪ್ರಮಾದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು…

2 years ago

ಬೆಂಗಳೂರು: ನನಗೆ ಪಕ್ಷ ಮುಖ್ಯ, ವ್ಯಕ್ತಿ ಮುಖ್ಯವಲ್ಲ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌

ಪಕ್ಷ ಇದ್ದರೆ ಮಾತ್ರ ನಾವು ಆದ್ದರಿಂದ ನನಗೆ ಪಕ್ಷ ಮುಖ್ಯ, ವ್ಯಕ್ತಿ ಮುಖ್ಯವಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

2 years ago

ರಾಜ್ಯದಲ್ಲಿ ಬುಲ್ಡೋಜರ್ ಸಂಸ್ಕೃತಿಗೆ ಅವಕಾಶ ನೀಡಲ್ಲ: ಡಿ.ಕೆ.ಶಿವಕುಮಾರ್

  ರಾಜ್ಯದಲ್ಲಿ ಉತ್ತರ ಪ್ರದೇಶ ಸರ್ಕಾರದಂತೆ ಬುಲ್ಡೋಜರ್ ಸಂಸ್ಕೃತಿಗೆ ಅವಕಾಶ ನೀಡಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

2 years ago

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಮತ್ತೆ ಇಡಿ ಸಂಕಷ್ಟ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಮತ್ತೆ ಇಡಿ ಸಂಕಷ್ಟ ಎದುರಾಗಿದ್ದು ದೆಹಲಿ ವಿಶೇಷ ನ್ಯಾಯಾಲಯದಲ್ಲಿ ಛಾರ್ಜ್‌ ಶೀಟ್‌ ಸಲ್ಲಿಸಲಾಗಿದೆ.

2 years ago

ಎಲ್ಲಾ ಇಲಾಖೆಗಳಲ್ಲಿ ನೇಮಕಾತಿ ಅಕ್ರಮ ನಡೆದಿದೆ; ಡಿ.ಕೆ.ಶಿವಕುಮಾರ್‌

ಬಿಜೆಪಿ ಸರ್ಕಾರ ಅಕ್ರಮದ ಅಂಗಡಿ ತೆರೆದಿದೆ. ಪಿಎಸ್‌ಐ, ಪ್ರಾಧ್ಯಾಪಕರ ನೇಮಕಾತಿ ಅಕ್ರಮ ವಿಚಾರ ಕೇವಲ ಮಲ್ಲೇಶ್ವರಂ ಅಥವಾ ಮಾಗಡಿಗೆ ಸೀಮಿತವಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

2 years ago

ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ 70ಲಕ್ಷ ಗುರಿ ಮುಟ್ಟುವ ವಿಶ್ವಾಸವಿದೆ; ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ 70ಲಕ್ಷ ಗುರಿ ಮುಟ್ಟುವ ವಿಶ್ವಾಸವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 63 ಲಕ್ಷ ಸದಸ್ಯತ್ವ…

2 years ago

ನಮ್ಮ ದೇಶದ ಇತಿಹಾಸದ ಜತೆ ಟಿಪ್ಪು ಹೆಸರು ಸೇರಿಕೊಂಡಿದೆ; ಡಿ.ಕೆ.ಶಿವಕುಮಾರ್

ಪಠ್ಯ ಪುಸ್ತಕಗಳಿಂದ ಟಿಪ್ಪು ಹೆಸರನ್ನು ಕೈ ಬಿಡುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ದೇಶದ ಇತಿಹಾಸ ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ. ನಮ್ಮ ದೇಶದ ಇತಿಹಾಸದ ಜತೆ…

2 years ago

ಸದಸ್ಯರು, ಕಾಯ೯ಕತ೯ರು ಕಾಂಗ್ರೆಸ್ ಪಕ್ಷದ ಆಧಾರ ಸ್ಥಂಭ:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ

ವಿಧಾನ ಮಂಡಲ ಅಧಿವೇಶನ ನಡೆಯುತ್ತಿದ್ದರೂ ಸದಸ್ಯತ್ವ ನೋಂದಣಿ ಅಭಿಯಾನ ಪ್ರಗತಿ ಪರಿಶೀಲನೆಗೆ ನಾನು ಇಲ್ಲಿಗೆ ಬಂದಿದ್ದೇನೆ. ನಮ್ಮ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಿಆರ್ ಓ ಗಳನ್ನು…

2 years ago

ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಕೈಜೋಡಿಸಿ: ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಪಕ್ಷ ತನ್ನದೇ ಆದ ಇತಿಹಾಸ  ಹೊಂದಿದ್ದು ಪಕ್ಷದ ತತ್ವ ಸಿದ್ಧಾಂತವನ್ನು ಮನೆಮನೆಗೆ ತಲುಪಿಸಿ ಸದಸ್ಯತ್ವ ಮಾಡಿಸುವ ಮುಖಾಂತರ ಕಾಂಗ್ರೆಸ್ ಪಕ್ಷವನ್ನು  ಬಲಪಡಿಸಲು ಕೈಜೋಡಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್…

2 years ago

ಇಂದು ಕೂಡ ಮುಂದುವರಿಯಲಿದೆ ಕಾಂಗ್ರೆಸ್‌ ನ ಅಹೋರಾತ್ರಿ ಧರಣಿ: ಕೆಪಿಸಿಸಿ ಅಧ್ಯಕ್ಷ

ಸಚಿವ ಕೆ.ಎಸ್.‌ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧದಲ್ಲಿ ಕಾಂಗ್ರೆಸ್‌ ನಾಯಕರ ಅಹೋರಾತ್ರಿ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ಗುರುವಾರದಿಂದ ಪ್ರಾರಂಭವಾದ ಈ ಧರಣಿ ಇಂದು ಕೂಡ…

2 years ago

ವಿವಾದಾತ್ಮಕ ಹೇಳಿಕೆ: ಜಮೀರ್ ಅಹ್ಮದ್ ಖಾನ್ ಕ್ಷಮೆ ಕೇಳಬೇಕು – ಡಿ ಕೆ ಶಿವಕುಮಾರ್

ಹಿಜಾಬ್ ಧರಿಸದಿದ್ದರೆ ಅತ್ಯಾಚಾರಗಳು ಹೆಚ್ಚಾಗುತ್ತವೆ ಎಂಬ ಜಮೀರ್ ಅಹ್ಮದ್ ಖಾನ್ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ. ಅವರು ಆ ಮಾತನ್ನು ಹಿಂಪಡೆಯಲು ಹೇಳುತ್ತೇನೆ. ಅವರು ಕ್ಷಮೆ ಕೇಳಬೇಕು. ಈ…

2 years ago