ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

ಮೈಸೂರಿನಲ್ಲಿ ತಾರಕಕ್ಕೇರಿದ ಅಭಿವೃದ್ಧಿ ಚರ್ಚೆ ವಿಚಾರ

ಮೈಸೂರು ಅಭಿವೃದ್ಧಿಯ ವಿಚಾರವಾಗಿ ಸಂಸದ ಪ್ರತಾಪ್‌ಸಿಂಹ ಅವರೊಂದಿಗೆ ಚರ್ಚೆ ನಡೆಸಲು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರಯತ್ನ ಮಂಗಳವಾರ ಮತ್ತೊಮ್ಮೆ ಭಗ್ನಗೊಂಡಿದೆಯಾದರೂ ಇದು ಎಲ್ಲಿಗೆ ಹೋಗಿ ಮುಟ್ಟುತ್ತದೆಯೋ ಗೊತ್ತಿಲ್ಲ.

2 years ago

ಮತ ವಿಭಜಿಸಲು ಹೆಚ್‌ಡಿಕೆಗೆ ಬಿಜೆಪಿಯವರು ಸುಫಾರಿ ಕೊಟ್ಟಿದ್ದಾರೆ!

ರಾಜ್ಯದ ಮುಸ್ಲಿಂ ಸಮುದಾಯದ ಜನರ ಮತಗಳನ್ನು ವಿಭಜಿಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬಿಜೆಪಿ ಸುಫಾರಿ ನೀಡಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.

2 years ago