ಕೆರೆ

ಹೆಚ್.ಡಿ.ಕೋಟೆಯಲ್ಲಿ ಬತ್ತುತ್ತಿರುವ ಕೆರೆಗಳು: ರೈತರ ಆತಂಕ

ಕೇರಳ ಗಡಿಗೆ ಹೊಂದಿಕೊಂಡಿರುವ ಅರೆಮಲೆನಾಡು ಪ್ರದೇಶವಾಗಿರುವ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ನಾಲ್ಕು ಜಲಾಶಯ ಸೇರಿದಂತೆ ಕೆರೆಗಳಿದ್ದು, ಈಗ ಜಲಾಶಯ ಮತ್ತು ಕೆರೆಗಳಲ್ಲಿ ನೀರು ಬತ್ತಿ ಹೋಗುತ್ತಿರುವುದರಿಂದ ರೈತರು ಆತಂಕಗೊಂಡಿದ್ದಾರೆ.

4 months ago

ರಾಮಸಮುದ್ರ ಕೆರೆಯಲ್ಲಿ ಬಿದ್ದಿದ್ದ ಚಿನ್ನದ ಸರವನ್ನು ಹುಡುಕಿಕೊಟ್ಟ ಮುಳುಗುತಜ್ಞ ಈಶ್ವರ್ ಮಲ್ಪೆ

ಕಾರ್ಕಳ ತಾಲೂಕಿನ ಇತಿಹಾಸ ಪ್ರಸಿದ್ದ ರಾಮಸಮುದ್ರ ಕೆರೆಯಲ್ಲಿ ತನ್ನ ಗೆಳೆಯರೊಂದಿಗೆ ಮೀನು ಹಿಡಿಯಲು ಹೋಗಿದ್ದ ನಿತಿನ್ ಎಂಬ ಯುವಕ ತನ್ನ ಕತ್ತಿನಲ್ಲಿದ್ದ ಬೆಲೆಬಾಳುವ ಚಿನ್ನದ ಸರವನ್ನು ಕಳೆದುಕೊಂಡಿದ್ದರು.

5 months ago

ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಯೋಧನ ಶವ ಪತ್ತೆ

ಕೊಡಗು: ನಿವೃತ್ತ ಯೋಧನೊಬ್ಬ ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಧನ ಮೃತದೇಹ ನಗರದ ಪಂಪಿನ ಕೆರೆಯಲ್ಲಿ ದೊರೆತಿದೆ. ಯೋಧ ಕಣ್ಮರೆಯಾಗಿ 30 ಗಂಟೆ…

6 months ago

ಕೆರೆ ಒತ್ತುವರಿ ವಿಚಾರಕ್ಕೆ ಗ್ರಾಮಸ್ಥರ ನಡುವೆ ಮಾರಾಮಾರಿ

ಕೆರೆ ಒತ್ತುವರಿ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರ ನಡುವೆ ಮಾರಾಮಾರಿ ನಡೆದು ಆರು ಮಂದಿ ಆಸ್ಪತ್ರೆಗೆ ಸೇರಿದ ಘಟನೆ ತಾಲೂಕಿನ ವಡ್ಡರಹಳ್ಳಿ ಹಾಗೂ ಹೆಗ್ಗಡಹಳ್ಳಿ ಗ್ರಾಮದಲ್ಲಿ ನಡೆದಿದೆ.

8 months ago

ಹುಬ್ಬಳ್ಳಿ: ಕೊಳೆತ ಸ್ಥಿತಿಯಲ್ಲಿ ಕೆರೆಯಲ್ಲಿ ಶವ ಪತ್ತೆ, ಕೆರೆ ನೀರು ಹೊರ ಹಾಕಿದ ಗ್ರಾಮಸ್ಥರು

ಕೆರೆಯಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡು, ಮೂರ್‍ನಾಲ್ಕು ದಿನಗಳ ನಂತರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ, ಈಗ ಗ್ರಾಮಸ್ಥರು ಇಡೀ ಕೆರೆಯನ್ನೇ ಖಾಲಿ ಮಾಡುತ್ತಿರುವ ಘಟನೆ ತಾಲೂಕಿನ…

11 months ago

ವರುಣ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ, ಕೊಲೆ ಶಂಕೆ

ವಿಧಾನಸಭಾ ಕ್ಷೇತ್ರದ ದುದ್ದಗೆರೆ ಗ್ರಾಮದ ಗಿರಿಬೆಟ್ಟದ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

12 months ago

ಸುಳ್ಯ: ಅಜ್ಜಾವರದಲ್ಲಿ ಕೆರೆಗೆ ಬಿದ್ದ ಮೂರು ಕಾಡಾನೆ, ಕಾರ್ಯಾಚರಣೆ ಯಶಸ್ವಿ

ನಾಡಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡೊಂದು ತೋಟದೊಳಗಿನ ಕೆರೆಗೆ ಬಿದ್ದಿರುವ ಘಟನೆ ಸುಳ್ಯದ ಅಜ್ಜಾವರದಲ್ಲಿ ನಡೆದಿದೆ.

1 year ago

ಬಂಟ್ವಾಳ: ನಾಪತ್ತೆಯಾಗಿದ್ದ ಶಾಲಾ ಬಾಲಕನ ಮೃತದೇಹ ಪತ್ತೆ

ಶನಿವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಬಿ.ಸಿ.ರೋಡ್ ಸಮೀಪದ ಮಿತ್ತಬೈಲು ನಿವಾಸಿ, ಶಾಲಾ ಬಾಲಕನೋರ್ವನ ಮೃತದೇಹ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿ ಕೆರೆಯಲ್ಲಿ ಪತ್ತೆಯಾದ ಘಟನೆ ಶನಿವಾರ ತಡ ರಾತ್ರಿ…

1 year ago

ಮಡಿಕೇರಿ:  ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಕೂಡುಮಂಗಳೂರಿನ ಆನೆಕೆರೆ

ಕೆರೆಗಳ ದಡದ ಬಳಿ, ಕೆರೆಗಳ ಏರಿ ಮೇಲೆ ಹಾದು ಹೋಗಿರುವ ರಸ್ತೆಗಳ ಬದಿಯಲ್ಲಿ ಯಾವುದೇ ರೀತಿಯ ತಡೆಗೋಡೆಗಳನ್ನು ನಿರ್ಮಿಸದ ಕಾರಣ ಹಲವು ಅವಘಡಗಳು ಸಂಭವಿಸಿ ಪ್ರಾಣಕಳೆದುಕೊಂಡ ಉದಾಹರಣೆಗಳು…

1 year ago

ಮೈಸೂರು: ಅಮೃತ ಸರೋವರ ಕೆರೆಗಳ ಅಭಿವೃದ್ಧಿಗೆ ಸಲಹೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಮೃತ ಸರೋವರದಡಿ ನಂಜನಗೂಡು ತಾಲ್ಲೂಕಿನಲ್ಲಿ ಅಭಿವೃದ್ಧಿ ಪಡಿಸಿದ ಕೆರೆ ಹಾಗೂ ಇತರೆ ಕಾಮಗಾರಿಗಳನ್ನು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಮುಖ್ಯ…

1 year ago

ವಿಜಯನಗರ: ಸೋದರನನ್ನು ರಕ್ಷಿಸಲು ಹೋದ ಮೂವರು ಬಾಲಕಿಯರ ಸಾವು

ತನ್ನ ಸಹೋದರನನ್ನು ಕೆರೆಯಲ್ಲಿ ಮುಳುಗದಂತೆ ರಕ್ಷಿಸಲು ಪ್ರಯತ್ನಿಸುತ್ತಿದ್ದ ಮೂವರು ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ವಿಜಯನಗರ ಜಿಲ್ಲೆಯಲ್ಲಿ  ನಡೆದಿದೆ.

2 years ago

ಕಾರವಾರ: ಕಲಕೇರಿ ಹಾಗೂ ಅಂದಲಗಿ ಗ್ರಾಮದಲ್ಲಿ ಹೊಸ ಕೆರೆ ನಿರ್ಮಾಣಕ್ಕೆ ಚಾಲನೆ

ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ನರೇಗಾದಡಿ ಕೆರೆಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗಿದ್ದು, ಏಕಕಾಲದಲ್ಲಿ ಎರಡು ಹೊಸ ಕೆರೆಗಳ ನಿರ್ಮಾಣಕ್ಕೆ ನಾಗನೂರು ಪಂಚಾಯತ್ ಮುಂದಾಗಿದೆ.

2 years ago

ಚಾಮರಾಜನಗರ: ಕೆರೆ ಒಡೆದು ಕೃಷಿ ಫಸಲು ನಾಶ

 ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಕೆರೆ ಏರಿ ಒಡೆದ ಪರಿಣಾಮ ನೂರಾರು ಎಕರೆ ಕೃಷಿ ಪ್ರದೇಶಕ್ಕೆ ನೀರು‌ ನುಗ್ಗಿ ಅವಾಂತರ ಸೃಷ್ಟಿಯಾಗಿರುವ ಘಟನೆ ಯಳಂದೂರು…

2 years ago

ರಾಮನಗರ: ಕೋಡಿಬಿದ್ದ ನಲ್ಲಿ ಗುಡ್ಡೆ ಕೆರೆ, ರೈತರಿಗೆ ಸಂತಸ

ತಾಲ್ಲೂಕಿನ ಬಿಡದಿ ಪಟ್ಟಣದ ಹೊರವಲಯದಲ್ಲಿರುವ ನಲ್ಲಿಗುಡ್ಡೆ ಕೆರೆ ಭರ್ತಿಯಾಗಿದ್ದು ಕೆರೆ ಕೋಡಿ ಬಿದ್ದಿದೆ. ಕೆರೆ ಮೈದುಂಬಿ ಕೋಡಿ ಹಳ್ಳದಲ್ಲಿ ನೀರು ಹರಿಯುವುದನ್ನು ಪಟ್ಟಣದ ಜನರು ಕಣ್ತುಂಬಿಕೊಂಡು ಹರ್ಷ ವ್ಯಕ್ತಪಡಿಸಿದ್ದಾರೆ.

2 years ago

ಕಾಸರಗೋಡು : ಕೆರೆಗೆ ಬಿದ್ದು ಯುವಕ ನೋರ್ವ ಮೃತ

ಕೆರೆಗೆ ಬಿದ್ದು ಯುವಕ ನೋರ್ವ ಮೃತ ಪಟ್ಟ ಘಟನೆ  ಶನಿವಾರ  ಸಂಜೆ  ಕೋಳಿಯಡ್ಕ ದಲ್ಲಿ ನಡೆದಿದೆ. ಕೋಳಿಯಡ್ಕದ  ಮಾಹಿನ್ ರವರ ಪುತ್ರ ಶಮೀಮ್ (38)  ಮೃತ ಪಟ್ಟವರು.

2 years ago