ಕೆ.ಆರ್.ಪೇಟೆ

ಕೆ.ಆರ್.ಪೇಟೆ: ಹಾವು ಕಡಿತದಿಂದ ರೈತ ಸಾವು

ವಿಷಕಾರಿ ಹಾವು ಕಡಿತದಿಂದ ರೈತ ಸಾವನ್ನಪ್ಪಿದ ಘಟನೆ ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಶ್ರಾವಣಹಳ್ಳಿ ಗ್ರಾಮದಲ್ಲಿ ನಡೆದಿದೆ.

10 months ago

ಕೆ.ಆರ್.ಪೇಟೆ: ಮಾದಾರ ಚನ್ನಯ್ಯ ದಾಳದ ಹಬ್ಬ ಆಚರಣೆ

ಕೊರೋನಾ ಹಿನ್ನಲೆಯಲ್ಲಿ ಕಳೆದ ಮೂರು ವರ್ಷಗಳಿಂದ ನಿಂತು ಹೋಗಿದ್ದ ತಾಲೂಕಿನ ಹೊಸಹೊಳಲು ಮಾದಾರ ಚನ್ನಯ್ಯ ದಾಳದ ಹಬ್ಬವನ್ನು ಎರಡು ದಿನಗಳ ಕಾಲ ಅದ್ಧೂರಿಯಾಗಿ ಆಚರಿಸಲಾಯಿತು.

11 months ago

ಕೆ.ಆರ್.ಪೇಟೆ: ಶ್ರೀಲಕ್ಷ್ಮೀಭೂವರಹನಾಥ ಕ್ಷೇತ್ರದ ಭೂವರಹನಾಥನಿಗೆ ಅಭಿಷೇಕ

ತಾಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಭೂವೈಕುಂಠವೆಂದೇ ಪ್ರಖ್ಯಾತವಾಗಿರುವ ಭೂದೇವಿ ಸಮೇತವಾಗಿ ನೆಲೆಸಿರುವ ಕಲ್ಲಹಳ್ಳಿಯ ಶ್ರೀಲಕ್ಷ್ಮೀಭೂವರಹನಾಥ ಕ್ಷೇತ್ರದಲ್ಲಿ ಭೂವರಹನಾಥ ಶಿಲಾಮೂರ್ತಿಗೆ ಅಭಿಷೇಕ, ಪುಷ್ಪಾಭಿಷೇಕ ಹಾಗೂ ಪಟ್ಟಾಭಿಷೇಕ ಮಾಡಿ ಅಡ್ಡಪಲ್ಲಕಿ…

1 year ago

ಕೆ.ಆರ್.ಪೇಟೆ: ಮನೆಯೊಳಗೆ ನುಗ್ಗಿ ದಾಳಿ ನಡೆಸಿದ ಚಿರತೆ, ಇಬ್ಬರಿಗೆ ಗಾಯ

ಮನೆಗೆ ನುಗ್ಗಿ ಚಿರತೆ ದಾಳಿ ನಡೆಸಿದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಮೂಡನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಮನೆಯೊಳಗೆ ಸಿಲುಕಿಕೊಂಡಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ…

1 year ago

ಕೆ.ಆರ್.ಪೇಟೆ: ಆನೆಗೊಳಮ್ಮ ದೇವಾಲಯದ ಕಳಸ ಪ್ರತಿಷ್ಠಾಪನಾ ಮಹೋತ್ಸವ

ಆನೆಗೊಳಮ್ಮ ದೇವಿಯ ನೂತನ ದೇವಾಲಯದ ಉದ್ಘಾಟನೆ ಮತ್ತು ಕಳಸ ಪ್ರತಿಷ್ಠಾಪನೆಯು ಸಡಗರ ಸಂಭ್ರಮದಿಂದ ಆನೆಗೊಳ ಗ್ರಾಮಸ್ಥರ ಸಮ್ಮುಖದಲ್ಲಿ ಮೂರುದಿನಗಳ ಕಾಲ ನಡೆಯಿತು.

1 year ago

ಕೆ.ಆರ್ ಪೇಟೆ: ಬಸ್ ಮಗುಚಿ ಬಿದ್ದು ಪ್ರಯಾಣಿಕರಿಗೆ ಗಾಯ

ಸಾರಿಗೆ ಬಸ್ಸೊಂದು ತಿರುವಿನಲ್ಲಿ ಮಗುಚಿ ಬಿದ್ದ ಪರಿಣಾಮ ಬಸ್ ನಲ್ಲಿದ್ದ ಸುಮಾರು 30ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮುರುಕನಹಳ್ಳಿ ಸೇತುವೆಯ ನಡೆದಿದೆ.

1 year ago

ಕೆ.ಆರ್.ಪೇಟೆ: ಪೋಷಕರು ಕಡ್ಡಾಯವಾಗಿ ಮಕ್ಕಳಿಗೆ ಶಿಕ್ಷಣ ಕೊಡಿಸಿ- ಡಾ.ನಾರಾಯಣಗೌಡ

ಶಿಕ್ಷಣ ಜ್ಞಾನದ ಶಕ್ತಿಯಾಗಿದ್ದು, ಕಸಿದುಕೊಳ್ಳಲಾಗದ ಆಸ್ತಿ ಆಗಿರುವುದರಿಂದ ಪೋಷಕರು ಮಕ್ಕಳಿಗಾಗಿ ಹಣ, ಆಸ್ತಿಗಿಂತ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣವನ್ನು ಕೊಡಿಸಿ ಜ್ಞಾನವಂತರನ್ನಾಗಿ ಮಾಡಿ ಸಚಿವ ಡಾ.ನಾರಾಯಣಗೌಡ ಸಲಹೆ ನೀಡಿದರು.

1 year ago

ಕೆ.ಆರ್.ಪೇಟೆ: ಅಂತರ್ ಧರ್ಮೀಯ ವಿವಾಹಿತ ದಂಪತಿಗೆ ಕೊಡುಗೆ

ಪಟ್ಟಣದ ಜಯನಗರ ಬಡಾವಣೆಯಲ್ಲಿರುವ ಸಮಾಜ ಸೇವಕರಾದ ಆರ್ ಟಿಓ ಮಲ್ಲಿಕಾರ್ಜುನ್ ಅವರ ಕಚೇರಿಯಲ್ಲಿ ಅಂತರ್ ಧರ್ಮೀಯ ವಿವಾಹವಾಗಿ ಭಾವೈಕ್ಯತೆ ಮೆರೆದು ಮಾದರಿಯಾಗಿರುವ ರಶ್ಮಿ ಮತ್ತು ನಯಾಜ್ ಪಾಷಾ…

1 year ago

ಕೆ.ಆರ್.ಪೇಟೆ: ಅನಿರ್ಧಿಷ್ಠ ಕಾಲದ ರೈತರ ಚಳುವಳಿ ವಾಪಸ್‍

ತಾಲೂಕು ರೈತಸಂಘ ಮಿನಿವಿಧಾನಸೌಧದ ಮುಂದೆ ನಡೆಸಲು ಉದ್ದೇಶಿಸಿದ್ದ ಅನಿರ್ಧಿಷ್ಠ ಕಾಲ ಚಳುವಳಿಯನ್ನು ವಾಪಸ್ ಪಡೆಯುವಂತೆ ಮಾಡುವಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್. ನಾಗರಾಜು ಯಶಸ್ವಿಯಾಗಿದ್ದಾರೆ.

1 year ago

ಕೆ.ಆರ್.ಪೇಟೆ: ಆರೋಗ್ಯ ವಿಮೆ, ಜೀವ ವಿಮೆ ಮಾಡಿಸಿದರೆ ಒಳಿತು

ಯಾವ ಕ್ಷಣದಲ್ಲಿ ಏನಾಗುತ್ತದೆ ಎಂಬುದನ್ನು ಅರಿಯದೆ ಜೀವನ ಮಾಡುತ್ತಿರುವ ನಾವುಗಳು ಕಡ್ಡಾಯವಾಗಿ ಆರೋಗ್ಯ ವಿಮೆ ಮತ್ತು ಜೀವ ವಿಮೆ ಮಾಡಿಸುವ ಮೂಲಕ ನೆಮ್ಮದಿಯ ಜೀವನ ನಡೆಸಿವ ಜೊತೆಗೆ…

1 year ago

ಮಂಡ್ಯ: ಅಂಗಾಂಗದಾನದೊಂದಿಗೆ ಸಾವಿನಲ್ಲೂ ಸಾರ್ಥಕತೆ

ಮೆದುಳು ನಿಷ್ಕ್ರೀಯಗೊಂಡು ಕೋಮ ಸ್ಥಿತಿಯಲ್ಲಿದ್ದ ವ್ಯಕ್ತಿಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಕುಟುಂಬ ಸಾರ್ಥಕತೆ ಮೆರೆದಿದೆ.

2 years ago

ಕೆ.ಆರ್.ಪೇಟೆ: ತೆಂಗಿನ ಗಿಡಗಳನ್ನು ನಾಶ ಮಾಡಿದ ಕಾಡು ಹಂದಿಗಳು

ರೈತ ಮಹಿಳೆಯೊಬ್ಬರು ಕಷ್ಟಪಟ್ಟು ಬೆಳೆಸಿದ್ದ ನೂರಾರು ತೆಂಗಿನ ಸಸಿಗಳನ್ನು ಕಾಡು ಹಂದಿಗಳು ದಾಳಿ ನಡೆಸಿ ನಾಶಪಡಿಸಿರುವ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಬಳ್ಳೇಕೆರೆ ಗ್ರಾಮ ಪಂಚಾಯತಿ…

2 years ago

ಕೆ.ಆರ್.ಪೇಟೆ: 18 ಬೇಡಿಕೆ ಈಡೇರಿಕೆಗೆ ರೈತರ ಪ್ರತಿಭಟನೆ

ಕಬ್ಬಿಗೆ 4500 ರೂ. ಬೆಂಬಲ ಬೆಲೆ ನಿಗದಿ ಮಾಡುವುದು, ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಪೂರೈಕೆ, ಕಲ್ಲು ಗಣಿಗಾರಿಕೆ ಶಾಶ್ವತ ಬಂದ್ ಮಾಡುವುದು ಸೇರಿದಂತೆ ವಿವಿಧ 18…

2 years ago

ಮಂಡ್ಯ: ಕುಂಭಮೇಳದಲ್ಲಿ ಲಕ್ಷಾಂತರ ಜನ ಭಾಗವಹಿಸುವ ನಿರೀಕ್ಷೆ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ ಅಂಬಿಗರಹಳ್ಳಿಯಲ್ಲಿ ಅ.13 ರಿಂದ 16 ರವರೆಗೆ ನಡೆಯಲಿರುವ ಕುಂಭ ಮೇಳದಲ್ಲಿ 6 ಲಕ್ಷಕ್ಕೂ ಹೆಚ್ಚಿನ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ರೇಷ್ಮೆ,…

2 years ago

ಮಂಡ್ಯ: ಕೆ.ಆರ್ ಪೇಟೆ ತಾಲ್ಲೂಕಿನ ಕುಂಭಮೇಳದ ಯಶಸ್ವಿಗೆ ಮನವಿ

ಕೆ.ಆರ್ ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13 ರಿಂದ 16 ರವರೆಗೆ ನಡೆಯಲಿರುವ ಕುಂಭ ಮೇಳ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹಾಗೂ…

2 years ago