ಕೆ.ಆರ್. ಸುನೀಲ್ ಕುಮಾರ್

ಪುರಸಭೆಯ ನಿರ್ಲಕ್ಷ್ಯಕ್ಕೆ ಬಾಲಕ ಸಾವು: ಕಾಂಗ್ರೆಸ್ ಮುಖಂಡ ಕೆ.ಆರ್.ಸುನೀಲ್ ಕುಮಾರ್ ಆಕ್ರೋಶ

ಪುರಸಭೆ ಗುಂಡಿಗೆ ಬಿದ್ದು ಆಕಸ್ಮಿಕವಾಗಿ ಸಾವನ್ನಪ್ಪಿದ ಬಾಲಕ ಗಗನ್ ಸಾವಿಗೆ ಪುರಸಭೆಯ ನಿರ್ಲಕ್ಷವೇ ಕಾರಣ ಎಂದು ಕಾಂಗ್ರೆಸ್ ಮುಖಂಡ ಕೆ.ಆರ್. ಸುನೀಲ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

1 year ago