ಕೆ.ಎಸ್.ಆರ್.ಟಿ.ಸಿ

ಕೆಎಸ್ಆರ್ ಟಿಸಿ ಬಸ್ – ದ್ವಿಚಕ್ರ ವಾಹನ ಢಿಕ್ಕಿ: ಇಬ್ಬರು ಯುವಕರು ಸಾವು

ಕೆ ಎಸ್ ಆರ್ ಟಿ ಸಿ ಬಸ್ ಮತ್ತು ದ್ವಿ-ಚಕ್ರ ವಾಹನ ಮುಖಾಮುಖಿ ಢಿಕ್ಕಿ ಹೊಡೆದು, ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಆಳಂದ ತಾಲ್ಲೂಕಿನ ಕಡಗಂಚಿ…

8 months ago

ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ 41.78 ಲಕ್ಷ ರೂ. ವಶ

ದಾಖಲೆಗಳಿಲ್ಲದೆ ಬಸ್ಸಿನಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು 41,78,000 ರೂ. ವನ್ನು ಮಂಜೇಶ್ವರ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿ ಕೊಂಡಿದ್ದಾರೆ. ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕರ್ನಾಟಕ ಕೆ ಎಸ್…

10 months ago

ಹೊಳೆನರಸೀಪುರ ಘಟಕಕ್ಕೆ ಕೀರ್ತಿ ತಂದ ಚಾಲಕರ ಸೇವೆ ಅಭಿನಂದನೀಯ

ಪ್ರಯಾಣಿಕರ ಸುರಕ್ಷಿತ ಸಂಚಾರಕ್ಕಾಗಿ ತಮ್ಮ ಜೀವವನ್ನು ಪಣಕ್ಕಿಟ್ಟು, ಅಪಘಾತ ರಹಿತ ಚಾಲನೆಯನ್ನು ಮಾಡುವ ಮೂಲಕ ಕೆ.ಎಸ್.ಆರ್.ಟಿ.ಸಿ.ಗೆ. ಮತ್ತು ಹೊಳೆನರಸೀಪುರ ಘಟಕಕ್ಕೆ ಕೀರ್ತಿ ತಂದ ಚಾಲಕರ ಸೇವೆ ಅಭಿನಂದನೀಯ…

1 year ago

ಮಂಗಳೂರು ಬಿಜೈ ನಿಲ್ದಾಣದಿಂದ ಪೊಳಲಿ, ಕಟೀಲಿಗೆ ಕೆ ಎಸ್ ಆರ್ ಟಿ ಸಿ ಬಸ್ ಸಂಪರ್ಕ ಶೀಘ್ರದಲ್ಲೇ ಆರಂಭ

ನಗರದಿಂದ ವಿವಿಧ ಕಡೆಗಳಿಗೆ ಹೊಸದಾಗಿ ಬಸ್ ಸಂಪರ್ಕ ಕಲ್ಪಿಸಲು ಕೆ ಎಸ್ ಆರ್ ಟಿ ಸಿ ಮುಂದಾಗಿದೆ. ಬಿಜೈ ಕೆ ಎಸ್ ಆರ್ ಟಿ ಸಿ ನಿಲ್ದಾಣದಿಂದ…

1 year ago

ಮಂಗಳೂರು:ಡಿ.26 ರಿಂದ 28ರ ವರೆಗೆ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ

ಮೂಡಬಿದಿರೆಯಲ್ಲಿ ನಡೆಯುತ್ತಿರುವ ಜಾಂಬೂರಿಗೆ ರಾಜ್ಯ ಹೊರ ರಾಜ್ಯಗಳಿಂದ ಆಗಮಿಸಿದ ಸ್ಕೌಟ್ಸ್ ಅಂಡ್ ಗೈಡ್ಸ್ ನ 50,000 ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು ಪೋಷಕರು ಶಿಕ್ಷಕರು ತಮ್ಮ ಊರುಗಳಿಗೆ ಹಿಂತಿರುಗುವ…

1 year ago

ಬೆಂಗಳೂರು: ಕೆ ಎಸ್ ಆರ್ ಟಿ ಸಿ ನಿಗಮದ ವತಿಯಿಂದ 20 ಬೊಲೆರೋ ವಾಹನಗಳ ಸೇರ್ಪಡೆ

ಕೆ ಎಸ್ ಆರ್ ಟಿ ಸಿ ನಿಗಮದ ವತಿಯಿಂದ ನೂತನವಾಗಿ 20 ಬೊಲೆರೋ ವಾಹನಗಳನ್ನು ನಿಗಮಕ್ಕೆ ಸೇರ್ಪಡೆ ಗೊಳಿಸಲಾಯಿತು.

1 year ago

ಬಂಟ್ವಾಳ: ಫರಂಗಿಪೇಟೆಯಲ್ಲಿ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳಿಂದ ಪರಿಶೀಲನೆ

ಕೆ ಎಸ್ ಆರ್ ಟಿ ಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಹಾಗೂ ಇತರ ಸಮಸ್ಯೆಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತಿರುವ ಬಗ್ಗೆ ಪುದು ಗ್ರಾಮ ಪಂಚಾಯತ್…

1 year ago

ಮಂಗಳೂರು: ಅಕ್ಟೋಬರ್ 27ರಿಂದ ಎಂಐಎಗೆ ಕೆ.ಎಸ್.ಆರ್.ಟಿ.ಸಿ ವೋಲ್ವೋ ಬಸ್ ಸೇವೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಎಂಐಎ) ಬಹುನಿರೀಕ್ಷಿತ ಕೆ.ಎಸ್.ಆರ್.ಟಿ.ಸಿ ಕೆಳ ಅಂತಸ್ತಿನ ಹವಾನಿಯಂತ್ರಿತ ವೋಲ್ವೊ ಬಸ್ ಸೇವೆ ಅಕ್ಟೋಬರ್ 27ರಿಂದ ಆರಂಭವಾಗಲಿದೆ ಎಂದು ಕೆಎಸ್ಆರ್ಟಿಸಿ ಮಂಗಳೂರು ವಿಭಾಗ…

2 years ago

ಬೆಳ್ತಂಗಡಿ: ಕೊಯಂಬುತ್ತೂರು ಧರ್ಮಸ್ಥಳ ಮಧ್ಯೆ ಮೋಲ್ವೊ ಬಸ್ ಸೇವೆ ಆರಂಭ

ಕೆ.ಎಸ್.ಆರ್.ಟಿ.ಸಿ. ವತಿಯಿಂದ ಕೊಯಂಬುತ್ತೂರು ಧರ್ಮಸ್ಥಳ ಮಧ್ಯೆ ಮೋಲ್ವೊ ಬಸ್ ಸೇವೆ ಆರಂಭಗೊಂಡಿದೆ. ನೂತನ ಬಸ್ ಸೇವೆಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಶುಭ ಹಾರೈಸಿದರು.

2 years ago

ವೇತನ ವಿಳಂಬ:  ಕೆ ಎಸ್ ಆರ್ ಟಿ ಸಿ ನೌಕರರ ಮುಷ್ಕರ

ವೇತನ ವಿಳಂಬವನ್ನು ಪ್ರತಿಭಟಿಸಿ  ಕೆ ಎಸ್ ಆರ್ ಟಿ ಸಿ ನೌಕರರು ಶುಕ್ರವಾರ ಬಸ್ಸು ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸಿದರು.

2 years ago

ಪುತ್ತೂರು: ಕೆಎಸ್ಆರ್ ಟಿಸಿ‌ ನೌಕರರ ಬೇಡಿಕೆ ಪೂರೈಕೆ; ಪ್ರತಿಭಟನೆ ಹಿಂದಕ್ಕೆ

ರಾಜ್ಯ ಸರಕಾರವು ಕೆ.ಎಸ್.ಆರ್.ಟಿ.ಸಿ. ನೌಕರರ ಎಲ್ಲ ಪ್ರಮುಖ ಬೇಡಿಕೆಗಳನ್ನು ಈಡೇರಿಸಿದ ಹಿನ್ನೆಲೆಯಲ್ಲಿ ಈ ಹಿಂದೆ ನಿರ್ಧರಿಸಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ ಎಂದು ಬಿಎಂಎಸ್ ಪುತ್ತೂರು ಘಟಕದ ಅಧ್ಯಕ್ಷ…

2 years ago