ಕೇಂದ್ರ ಗೃಹ ಸಚಿವ ನರೇಂದ್ರ ಸಿಂಗ್ ತೋಮರ್

ದೇಶದಲ್ಲಿನ ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯ ಎರಡನೇ ಸ್ಥಾನ

ದೇಶದಲ್ಲಿನ ಆತ್ಮಹತ್ಯೆ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಮಂಗಳವಾರ ಲೋಕಸಭೆಗೆ ಕೇಂದ್ರ ಗೃಹ ಸಚಿವ ನರೇಂದ್ರ ಸಿಂಗ್ ತೋಮರ್ ವರದಿ ನೀಡಿದ್ದಾರೆ

2 years ago