ಕೇಂದ್ರ ಬಜೆಟ್

ಕೇಂದ್ರ ಬಜೆಟ್​ಗೂ ಮುನ್ನ ನಡೆದ ‘ಸಾಂಪ್ರದಾಯಿಕ ಹಲ್ವಾ’ ಸಮಾರಂಭ

ಬುಧವಾರ ಸಂಜೆ ದೆಹಲಿಯ ನಾರ್ತ್ ಬ್ಲಾಕ್‌ನಲ್ಲಿರುವ ಕೇಂದ್ರ ಹಣಕಾಸು ಸಚಿವಾಲಯದ ಪ್ರಧಾನ ಕಚೇರಿಯಲ್ಲಿ ಮಧ್ಯಂತರ ಕೇಂದ್ರ ಬಜೆಟ್ 2024 ರ ತಯಾರಿ ಪ್ರಕ್ರಿಯೆಯ ಅಂತಿಮ ಹಂತವನ್ನು ಗುರುತಿಸುವ…

3 months ago

ಕೇಂದ್ರ ಬಜೆಟ್ ದೇಶದ ನಾರೀ ಶಕ್ತಿಗೆ ಹೊಸ ನಾಂದಿ ಹಾಡಿದೆ – ಶ್ಯಾಮಲಾ ಎಸ್.ಕುಂದರ್

ಈ ಬಾರಿಯ ಕೇಂದ್ರ ಬಜೆಟ್ ದೇಶದ ನಾರೀ ಶಕ್ತಿಗೆ ಹೊಸ ನಾಂದಿ ಹಾಡಿದೆ ಎಂದು ಬಿಜೆಪಿ ನಾಯಕಿ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಎಸ್.ಕುಂದರ್…

1 year ago

ಹಾಸನ : ರೈತರು, ಬಡವರ ಕಡೆಗಣಿಸಿ ಬಿಜೆಪಿಯಿಂದ ಗಿಮಿಕ್ ಬಜೆಟ್- ಈ.ಎಚ್. ಲಕ್ಷ್ಮಣ್

ಕೇಂದ್ರ ಬಜೆಟ್ ನಲ್ಲಿ ರೈತ ಸಮುದಾಯ ಹಾಗೂ ಬಡವ ರನ್ನು ಕಡೆಗಣಿಸಲಾಗಿದೆ. ಚುನಾವಣೆಯ ದೃಷ್ಠಿಯಿಂದ ಸುಳ್ಳು ಗಿಮಿಕ್ ಬಜೆಟ್ ಇದಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಈ.ಎಚ್. ಲಕ್ಷ್ಮಣ್…

1 year ago

ಕೇಂದ್ರ ಬಜೆಟ್ 2023-24 : ಭಾರತೀಯ ರೈಲ್ವೆಗೆ 2.40 ಲಕ್ಷ ಕೋಟಿ ರೂ. ಬಂಡವಾಳ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಸಂಸತ್ತಿನಲ್ಲಿ ಮಂಡಿಸಿದ ಕೇಂದ್ರ ಬಜೆಟ್ 2023-24 ರಿಂದ ಭಾರತೀಯ ರೈಲ್ವೆಗೆ ಹೆಚ್ಚಿನ ಉತ್ತೇಜನ ಸಿಕ್ಕಿದೆ.

1 year ago

ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಘೋಷಣೆ: ಪ್ರಧಾನಿ ಮೋದಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ

2023ರ ಕೇಂದ್ರ ಬಜೆಟ್ ನಲ್ಲಿ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳ ಅನುದಾನವನ್ನು ಘೋಷಿಸಿದ್ದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ…

1 year ago

ಕೇಂದ್ರ ಬಜೆಟ್ 2023-24: ಕರ್ನಾಟಕಕ್ಕೆ ಹೆಚ್ಚಿನ ಅನುದಾನ ಘೋಷಿಸುವ ನಿರೀಕ್ಷೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಲೋಕಸಭೆಯಲ್ಲಿ ಮಂಡಿಸಲಿರುವ 2023-24ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ಮತ್ತು ಯೋಜನೆಗಳನ್ನು ಘೋಷಿಸುವ…

1 year ago

ಕೇಂದ್ರ ಬಜೆಟ್ 2023: ರಾಷ್ಟ್ರಪತಿಗಳನ್ನು ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್

2023-24ರ ಕೇಂದ್ರ ಬಜೆಟ್ ಮಂಡಿಸುವ ಮೊದಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು.

1 year ago

ನಾಳಿನ ಕೇಂದ್ರ ಬಜೆಟ್ ಹೇಗಿರಬಹುದು..?, ಅಪೇಕ್ಷೆಗಳೇನು..?

ಕೇಂದ್ರದ ಅರ್ಥ ಸಚಿವೆ ನಿರ್ಮಲಾಸೀತಾರಾಮನ್ ಅವರು ಲೋಕಸಭೆಯಲ್ಲಿ 2023-24 ನೇ ಹಣಕಾಸು ವರ್ಷದ ಮುಂಗಡಪತ್ರ ಮಂಡನೆಯ ಭಾಷಣ ಆರಂಭಿಸುತ್ತಾರೆ. ಈ ವರ್ಷದ ಬಜೆಟ್ ತಯಾರಿಕೆ ದೊಡ್ಡ ಸವಾಲೇ…

1 year ago

ಯುವ ಪೀಳಿಗೆಯನ್ನು ಸಶಕ್ತಗೊಳಿಸುವುದು ಎಂದರೆ ಭಾರತದ ಭವಿಷ್ಯವನ್ನು ಸಶಕ್ತಗೊಳಿಸಿದಂತೆ : ಮೋದಿ

ಈ ವರ್ಷದ ಕೇಂದ್ರ ಬಜೆಟ್ ಶಿಕ್ಷಣದ ಮೇಲೆ ಸಕರಾತ್ಮಕ ಪರಿಣಾಮ ಹೇಗೆ ಬೀರಲಿದೆ ಎನ್ನುವ ಬಗ್ಗೆ ಪ್ರಧಾನಿ ಮೋದಿ ವೆಬಿನಾರ್ ಉದ್ದೇಶಿಸಿ ಮಾತನಾಡಿದರು.

2 years ago

ನಾಳೆ ಜಲಶಕ್ತಿ ಸಚಿವಾಲಯದಿಂದ ಮೊದಲ ಸಭೆ : ʼ5 ನದಿಗಳ ಜೋಡಣೆ ಯೋಜನೆʼ ಕುರಿತು ಮಹತ್ವದ ಚರ್ಚೆ

ಕೇಂದ್ರ ಬಜೆಟ್‌ನಲ್ಲಿ 5 ನದಿಗಳ ಜೋಡಣೆ ಬಗ್ಗೆ ಘೋಷಣೆ ವಿಚಾರವಾಗಿ ನಾಳೆ ಕೇಂದ್ರ ಜಲಶಕ್ತಿ ಸಚಿವಾಲಯ ಮೊದಲ ಸಭೆ

2 years ago

ಡಿಜಿಟಲಿಕರಣದತ್ತ ಮುನ್ನಡೆಯುತ್ತಿದೆ ಭಾರತದ ಕೃಷಿ: ಪ್ರಧಾನಿ ಮೋದಿ

ಕೇಂದ್ರ ಬಜೆಟ್​​ನಲ್ಲಿ ಸಾವಯವ ಕೃಷಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದ್ದು, ಕೃಷಿಯಲ್ಲಿನ ಡಿಜಿಟಲಿಕರಣದತ್ತ ಭಾರತ ಮುನ್ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

2 years ago

ವಿಶೇಷ ಆರ್ಥಿಕ ವಲಯಗಳ ಕಾಯ್ದೆಯನ್ನು ಹೊಸ ಕಾಯ್ದೆಯ ಮೂಲಕ ಬದಲಾಯಿಸಲಾಗುವುದು : ಸಚಿವೆ ನಿರ್ಮಲಾ ಸೀತಾರಾಮನ್

ವಿಶೇಷ ಆರ್ಥಿಕ ವಲಯಗಳ ಕಾಯ್ದೆಯನ್ನು ಹೊಸ ಕಾಯ್ದೆಯ ಮೂಲಕ ಬದಲಾಯಿಸಲಾಗುವುದು. ಅದು ರಾಜ್ಯಗಳು ಉದ್ಯಮ ಮತ್ತು ಸೇವಾ ಕೇಂದ್ರಗಳ ಅಭಿವೃದ್ಧಿಯಲ್ಲಿ ಪಾಲುದಾರರಾಗಲು ಅನುವು ಮಾಡಿಕೊಡುತ್ತದೆ ಎಂದು ಕೇಂದ್ರ…

2 years ago

ಈ ಬಜೆಟ್ ಹಸಿದವರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡಂತೆ : ಹೆಚ್ ಡಿ ಕುಮಾರಸ್ವಾಮಿ

ಕೇಂದ್ರ ಬಜೆಟ್ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅಸಮಧಾನ ವ್ಯಕ್ತಪಡಿಸಿದ್ದು, ಈ ಬಜೆಟ್ ಹಸಿದವರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡಂತೆ ಎಂದು ಹೇಳಿದ್ದಾರೆ.

2 years ago

ಇದು ‘ ಪೆಗಾಸಸ್ ಸ್ಪಿನ್ ಬಜೆಟ್’ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಕುರಿತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರತಿಕ್ರಿಯೆ ನೀಡಿದ್ದು, ಇದು ‘ ಪೆಗಾಸಸ್ ಸ್ಪಿನ್ ಬಜೆಟ್’ ಎಂದು ವಿವರಿಸಿದ್ದಾರೆ.

2 years ago

ಕೇಂದ್ರ ಬಜೆಟ್: ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ – ನಿರ್ಮಲಾ ಸೀತಾರಾಮನ್

ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಮುಕ್ತಾಯಗೊಂಡಿದ್ದು, ಈ ಬಾರಿಯೂ ತೆರಿಗೆದಾರರ ನಿರೀಕ್ಷೆ ಹುಸಿಯಾಗಿದೆ. 2022-23ನೇ ಸಾಲಿನಲ್ಲೂ ನೇರ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಲೋಕಸಭೆಯಲ್ಲಿ ಬಜೆಟ್…

2 years ago