ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ

ಪ್ರಧಾನ್‌ ಮಂತ್ರಿ ಆವಾಸ್‌ ಯೋಜನೆ ಅಡಿ 3.61 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಿದ ಕೇಂದ್ರ ಸರ್ಕಾರ

ಪ್ರಧಾನ್‌ ಮಂತ್ರಿ ಆವಾಸ್‌ ಯೋಜನೆ-ನಗರ (ಪಿಎಂಎವೈಯು) ಅಡಿ 17 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 3.61 ಲಕ್ಷ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

2 years ago