ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ

ಕೇಂದ್ರ ಸಚಿವ ಜೈಶಂಕರ್ ಜೊತೆ ಮಾತುಕತೆ ನಡೆಸಿದ ಸಿಎಂ ಬೊಮ್ಮಾಯಿ

ಯುದ್ಧಪೀಡಿತ ಉಕ್ರೇನ್‍ನಲ್ಲಿ ಸಿಲುಕಿಕೊಂಡಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್‍ಗೆ ಮನವಿ ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

2 years ago