ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಒಡಿಶಾ ರಾಜ್ಯದಲ್ಲಿ ನಡೆದ ರೈಲ್ವೆ ದುರಂತ ನಿಜಕ್ಕೂ ದುಃಖದ ಸಂಗತಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಇಂತಹದೊಂದು ಘಟನೆ ನಡೆಯಬಾರದಿತ್ತು. ಕಳೆದ ಸುಮಾರು ವರ್ಷಗಳಿಂದ ರೈಲ್ವೆ ಇಲಾಖೆಯಲ್ಲಿ ಇಂತಹ ಘಟನೆಗಳು ಸಂಭವಿಸಿರಲಿಲ್ಲ. ಆದರೆ ಈಗ ನೂರಾರು ಜನರು ಸಾವನ್ನಪ್ಪಿರುವುದು ನಿಜಕ್ಕೂ ದುಃಖದ ಸಂಗತಿಯಾಗಿದೆ ಎಂದು…

11 months ago

ಕಲ್ಲಿದ್ದಲು ಸಂಗ್ರಹವಿದೆ, ಯಾರೂ ಗಾಬರಿ ಆಗುವ ಅಗತ್ಯವಿಲ್ಲ; ಪ್ರಲ್ಹಾದ ಜೋಶಿ

'ದೇಶದ ಥರ್ಮಲ್ ಪವರ್ ಪ್ಲಾಂಟ್'ಗಳಲ್ಲಿ 21.55 ಮಿಲಿಯನ್‌ ಟನ್ ಹಾಗೂ ಕೋಲ್ ಕಂಪನಿಗಳಲ್ಲಿ 72.05 ಮಿಲಿಯನ್ ಕಲ್ಲಿದ್ದಲು ಸಂಗ್ರಹವಿದೆ. ಯಾರೂ ಗಾಬರಿ ಆಗುವ ಅಗತ್ಯವಿಲ್ಲ' ಎಂದು ಕೇಂದ್ರ…

2 years ago

ಕಾಂಗ್ರೆಸ್ ಅನವಶ್ಯಕ ವಿಚಾರ ಇಟ್ಟುಕೊಂಡು ರಾತ್ರಿಯಿಡಿ ಧರಣಿ ಮಾಡುತ್ತಿದ್ದಾರೆ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸದನದಲ್ಲಿ ಚರ್ಚಿಸಲು ಸಾಕಷ್ಟು ವಿಷಯಗಳಿವೆ. ಜನತೆ ಹೆಚ್ಚಿನ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ವೋಟ್ ಬ್ಯಾಂಕ್ ದೃಷ್ಟಿಯಿಂದ ಅನವಶ್ಯಕ ವಿಚಾರ ಇಟ್ಟುಕೊಂಡು ರಾತ್ರಿಯಿಡಿ ಧರಣಿ ಮಾಡುತ್ತಿದ್ದಾರೆ ಎಂದು…

2 years ago

ಕಾಂಗ್ರೆಸ್ಸಿನ ತುಷ್ಟಿಕರಣ ರಾಜಕರಣಕ್ಕೆ ಮುಸ್ಲಿಂರನ್ನು ಬಳಸಿಕೊಳ್ಳುತ್ತಿದ್ದಾರೆ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಕಾಂಗ್ರೆಸ್ಸಿನ ತುಷ್ಟಿಕರಣ ರಾಜಕರಣಕ್ಕೆ ಮುಸ್ಲಿಂ ಅವರನ್ನು ಬಳಸಿಕೊಳ್ಳುತ್ತಿದ್ದಾರೆ. ಆದರಿಂದ ಮುಸ್ಲಿಂ ಸಮುದಾಯದವರು ಯಾವುದೇ ಕಾರಣಕ್ಕೂ ಅವರ ಮಾತು ಕೇಳಬಾರದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

2 years ago