ಕೇಂದ್ರ ಸಚಿವ ಸಂಪುಟ

ಪ್ರಧಾನಮಂತ್ರಿ ಆವಾಜ್‌ ಯೋಜನೆ ಮೂರು ವರ್ಷಗಳ ಕಾಲ ವಿಸ್ತರಣೆ

ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿಯನ್ನು ಒದಗಿಸುವ ನಿಟ್ಟಿನಲ್ಲಿ ಇರುವ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ)ಯನ್ನು ಮೂರು ವರ್ಷಗಳ ಕಾಲ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.

2 years ago