ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ

ಶ್ರೀರಂಗಪಟ್ಟಣ- ಸಿ.ಆರ್‍.ಪಟ್ಟಣ ಹೆದ್ದಾರಿ ಉನ್ನತೀಕರಣಕ್ಕೆ ಮನವಿ

 ಶ್ರೀರಂಗಪಟ್ಟಣ- ಚನ್ನರಾಯಪಟ್ಟಣ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು  ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಹೆದ್ದಾರಿಯ ಉನ್ನತೀಕರಣಕ್ಕೆ ಮನವಿ ಮಾಡಿದ್ದಾರೆ.

2 years ago