ಕೇರಳ

ವಿದ್ಯುನ್ಮಾನ ಮತಯಂತ್ರದಲ್ಲಿ ಅನುಮಾನ ಇದೆ ಎಂದ ಗೃಹ ಸಚಿವ ಜಿ.ಪರಮೇಶ್ವರ

ವಿದ್ಯುನ್ಮಾನ ಮತಯಂತ್ರಗಳ ದೋಷದ ಬಗ್ಗೆ ನಾವು ಪ್ರಾರಂಭದಿಂದ ಹೇಳುತ್ತಿದ್ದೇವೆ. ಈಗಲೂ ಇವಿಎಂ ಮೇಲೆ ನಮಗೆ ಅನುಮಾನ ಇದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

3 weeks ago

ಕೇರಳದಲ್ಲಿ ವಲಸೆ ಕಾರ್ಮಿಕನ ಹತ್ಯೆ: 10 ಮಂದಿ ಪೊಲೀಸರ ವಶಕ್ಕೆ

ವಲಸೆ ಕಾರ್ಮಿಕನೊಬ್ಬನನ್ನು ಗುಂಪೊಂದು ಥಳಿಸಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿಯನ್ನು ಪೊಲೀಸರು ಬಂಧಿಸಿದ ಘಟನೆ ಕೇರಳದ ಮೂವಾಟ್ಟುಪುಳದಲ್ಲಿ ನಡೆದಿದೆ.

1 month ago

ಕೇರಳದಲ್ಲಿ ಆನೆಯ ಕೋಪಕ್ಕೆ ಮಾವುತ ಮೃತ್ಯು

ಆನೆ ತುಳಿತದಿಂದ ಮಾವುತನೋರ್ವ ಸಾವನ್ನಪ್ಪಿದ ಘಟನೆ ಕೇರಳದ ವೈಕೋಮ್​ನಲ್ಲಿ ನಡೆದಿದೆ.

1 month ago

ದೇವಸ್ಥಾನಕ್ಕೆ ‘ಆನೆ’ ಉಡುಗೊರೆ ಕೊಟ್ಟ ನಟಿ ಪ್ರಿಯಾಮಣಿ

ದಕ್ಷಿಣ ಭಾರತದ ಜನಪ್ರಿಯ ನಟಿ ಪ್ರಿಯಾಮಣಿ ಕೇರಳದ ದೇವಸ್ಥಾನವೊಂದಕ್ಕೆ ಆನೆಯನ್ನು ಉಡುಗೊರೆಯಾಗಿ ನೀಡಿದ್ದಾರೆ.  ಆದರೆ ಇದು ನಿಜವಾದ ಆನೆಯಲ್ಲ, ನಿಜವಾದ ಆನೆಯ ಗಾತ್ರದಲ್ಲೇ ಇರುವ ಯಾಂತ್ರಿಕ ಆನೆ.

2 months ago

ಕರಾವಳಿಗೂ ಕಾಲಿಟ್ಟ ವಂದೇ ಭಾರತ್‌ ರೈಲು; ವೇಳಾಪಟ್ಟಿ ಪ್ರಕಟ

ತಿರುವನಂತಪುರಂ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್‌ ರೈಲಿನ ಸೇವೆಯನ್ನು ಮಂಗಳೂರು ಸೆಂಟ್ರಲ್‌ ನಿಲ್ದಾಣದವರೆಗೆ ವಿಸ್ತರಿಸಲಾಗಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಕಾನ್ಫರೆನ್ಸ್‌ ಮೂಲಕ ಮಂಗಳವಾರ ಚಾಲನೆ…

2 months ago

ಆನೆ ದಾಳಿಗೆ ಸಿಲುಕಿ ಮೃತಪಟ್ಟ ಅಜೀಶ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಭೂಪೇಂದರ್ ಯಾದವ್

ಕೇರಳದ ವೈನಾಡಿನಲ್ಲಿ ಆನೆ ದಾಳಿಗೆ ಸಿಲುಕಿ ಮೃತಪಟ್ಟ ಅಜೀಶ್ ಕುಟುಂಬಸ್ತರನ್ನ ಕೆಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಭೇಟಿ ಮಾಡಿ ಸಾಂತ್ವನ ಹೇಳಿದರು.

3 months ago

ಕೇರಳದಲ್ಲಿ ಆನೆ ದಾಳಿಗೆ ಕರ್ನಾಟಕದಿಂದ ಪರಿಹಾರ ಯಾಕೆ: ಬಿಜೆಪಿಯಿಂದ ಹೊಸ ಅಸ್ತ್ರ!

ಕೇರಳದ ವಯನಾಡಿನಲ್ಲಿ ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿದ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಮೃತ ವ್ಯಕ್ತಿ ಕುಟುಂಬಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸೂಚನೆ…

3 months ago

ವಾಹನದಿಂದ ಪಟಾಕಿಗಳನ್ನು ಇಳಿಸುವಾಗ ಸ್ಫೋಟ: ಓರ್ವ ಸಾವು

ವಾಹನದಿಂದ ಪಟಾಕಿಗಳನ್ನು ಇಳಿಸುವಾಗ ಸಂಭವಿಸಿದ ಸ್ಫೋಟದಲ್ಲಿ  ಓರ್ವ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಕೇರಳದ ಚೂರಕ್ಕಾಡ್​ನಲ್ಲಿರುವ ಮನೆಯೊಂದರ ಬಳಿ ನಡೆದಿದೆ.

3 months ago

ಗೋಕರ್ಣದಿಂದ ನಾಪತ್ತೆಯಾಗಿದ್ದ ಜಪಾನ್ ಮಹಿಳೆ ತಿರುವನಂತಪುರದಲ್ಲಿ ಪತ್ತೆ

ಗೋಕರ್ಣದಿಂದ ನಾಪತ್ತೆಯಾಗಿದ್ದ ಜಪಾನ್  ದೇಶದ ಪ್ರವಾಸಿ ಮಹಿಳೆ ಎಮಿ ಯಮಾಝಕಿ ಕೇರಳದ ರಾಜಧಾನಿ ತಿರುವನಂತಪುರದಲ್ಲಿ ಶುಕ್ರವಾರ ಪತ್ತೆ ಆಗಿದ್ದಾರೆ.

3 months ago

ಶ್ರೀನಿವಾಸನ್ ಹತ್ಯೆ ಕೇಸ್: 15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ !

ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್‌ ಅವರನ್ನು ಹತ್ಯೆಗೈದ ಆರೋಪದ ಮೇಲೆ 15 ಮಂದಿ ಪಿಎಫ್‌ಐ ಸದಸ್ಯರಿಗೆ ಕೇರಳ ನ್ಯಾಯಾಲಯ ಇಂದು(ಜ.30) ಮರಣದಂಡನೆ ಶಿಕ್ಷೆ ವಿಧಿಸಿದೆ.

3 months ago

ದೂರದರ್ಶನ ನೇರ ಪ್ರಸಾರದ ವೇಳೆ ಕೃಷಿ ತಜ್ಞ ಕುಸಿದು ಬಿದ್ದು ಸಾವು

ಕೇರಳದ ತಿರುವನಂತಪುರಂನಲ್ಲಿರುವ ದೂರದರ್ಶನದ ನೇರ ಪ್ರಸಾರದ ವೇಳೆ ಕೃಷಿ ತಜ್ಞ ಅನಿ ಎಸ್ ದಾಸ್ (59) ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ.

4 months ago

ಹೆಚ್.ಡಿ.ಕೋಟೆಯಲ್ಲಿ ಬತ್ತುತ್ತಿರುವ ಕೆರೆಗಳು: ರೈತರ ಆತಂಕ

ಕೇರಳ ಗಡಿಗೆ ಹೊಂದಿಕೊಂಡಿರುವ ಅರೆಮಲೆನಾಡು ಪ್ರದೇಶವಾಗಿರುವ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ನಾಲ್ಕು ಜಲಾಶಯ ಸೇರಿದಂತೆ ಕೆರೆಗಳಿದ್ದು, ಈಗ ಜಲಾಶಯ ಮತ್ತು ಕೆರೆಗಳಲ್ಲಿ ನೀರು ಬತ್ತಿ ಹೋಗುತ್ತಿರುವುದರಿಂದ ರೈತರು ಆತಂಕಗೊಂಡಿದ್ದಾರೆ.

4 months ago

ಪ್ರಾಧ್ಯಾಪಕರ ಕೈ ಕತ್ತರಿಸಿದ ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಬಂಧನ

ಪ್ರಾಧ್ಯಾಪಕರ ಕೈ ಕತ್ತರಿಸಿದ ಪ್ರಕರಣದಲ್ಲಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಸವಾದ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವುದಾಗಿ ಎನ್‌ಐಎ ಹೇಳಿಕೊಂಡಿದೆ.

4 months ago

ಶಾಲೆಬಿಟ್ಟು ಪೋಷಕರೊಂದಿಗೆ ಕೇರಳದತ್ತ ಹೊರಟ ಮಕ್ಕಳು

ಈಗ ಕೇರಳದಲ್ಲಿ ಕಾಫಿ ಕೊಯ್ಲು ಆರಂಭವಾಗಿರುವ ಕಾರಣ ಅಲ್ಲಿ ಕಾರ್ಮಿಕರ ಅಗತ್ಯವಿದ್ದು, ಕಾಫಿ ಕೊಯ್ಲು ಮಾಡುವವರಿಗೆ ಹೆಚ್ಚಿನ ಕೂಲಿ ಸಿಗುವ ಕಾರಣ ಪ್ರತಿವರ್ಷದಂತೆ ಈ  ಬಾರಿಯೂ  ಗುಂಡ್ಲುಪೇಟೆ ತಾಲೂಕಿನ…

4 months ago

ಮೊದಲ ಬಾರಿಗೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಮಂಗಳಮುಖಿ

ಕೇರಳದ ಇತಿಹಾಸದಲ್ಲಿ ಮೊದಲ ಬಾರಿಗೆ ಮಂಗಳಮುಖಿಯೊಬ್ಬರು ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದಿದ್ದಾರೆ.

4 months ago