ಹಿಂದೂ ಸಮಾಜದ ಪ್ರತಿಯೊಂದು ಸಮುದಾಯಗಳು ತಮ್ಮ ವೈಶಿಷ್ಯವನ್ನು ಕಾಪಾಡಿಕೊಂಡು ಸಮಗ್ರ ಹಿಂದೂ ಸಮಾಜ ಬೆಳೆಯಲು ಕೊಡುಗೆ ನೀಡಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ನುಡಿದರು.