ಕೇಸರಿ ನಾಥ್ ತ್ರಿಪಾಠಿ

ಪ್ರಯಾಗ್ ರಾಜ್: ಹಿರಿಯ ಬಿಜೆಪಿ ನಾಯಕ, ಬಂಗಾಳದ ಮಾಜಿ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ನಿಧನ

ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ಅವರು ಭಾನುವಾರ ಬೆಳಿಗ್ಗೆ ಪ್ರಯಾಗ್ ರಾಜ್ ನಲ್ಲಿ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು.

1 year ago