ಕೈಗಾರಿಕೆ

ಬೀದರ್-ಬೆಂಗಳೂರು ವಿಮಾನ ಪುನಃ ಹಾರಾಡಲಿ: ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಆಗ್ರಹ

ಬೀದರ್‌ ಹಾಗೂ ಬೆಂಗಳೂರು ನಡುವೆ ವಿಮಾನಯಾನ ಸೇವೆ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಬೀದರ್‌ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಆಗ್ರಹಿಸಿದೆ.

2 months ago

ಬೀದರ: ಹೊಸ ಸರ್ಕಾರದ ಮುಂದೆ ಹಳೆ ಸವಾಲು,ಕೈ ಆಡಳಿತದಲ್ಲಿ ನಿರೀಕ್ಷೆ ಈಡೇರಲಿ

“ಗ್ಯಾರಂಟಿ’ ಯೋಜನೆಗಳ ಭರವಸೆಗಳನ್ನು ಹೊತ್ತು ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತ ಪರ್ವ ಶುರುವಾಗಿದ್ದು, ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮರ ಸಾರಥ್ಯ ವಹಿಸಿದ್ದಾರೆ. ಶಾಶ್ವತ ನೀರಾವರಿ ಮತ್ತು…

12 months ago

ಮಂಗಳೂರು: ವಿಪತ್ತುಗಳಿಂದ, ಆಪತ್ತುಗಳಾದಂತೆ ಎಚ್ಚರವಹಿಸಲು ಜಿಲ್ಲಾಧಿಕಾರಿ ಸೂಚನೆ

ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದವರು ಜಿಲ್ಲೆಯಲ್ಲಿ ಕಾಳ್ಗಿಚ್ಚು ಹಾಗೂ ಇತರೆ ಬೆಂಕಿ ಅವಘಡಗಳನ್ನು ನಂದಿಸುವ ಕಾರ್ಯವನ್ನು ಉತ್ತಮವಾಗಿ ಮಾಡುತ್ತಿದ್ದು, ಈ ಕಾರ್ಯಕ್ಕೆ ಮತ್ತಷ್ಟು ಅನುಕೂಲವಾಗುವಂತೆ ಜಿಲ್ಲೆಯಲ್ಲಿರುವ…

1 year ago

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕೆಗಳಿಗೆ ಬೆಂಬಲ ಸಿಗುತ್ತಿಲ್ಲ ಎಂದು ಆರೋಪಿಸಿದ ಜಗದೀಶ್ ಶೆಟ್ಟರ್

ರಾಜ್ಯದಲ್ಲಿ ಕಳೆದು ಹೋಗಿರುವ ವೈಭವವನ್ನು ಮರಳಿ ಪಡೆಯುವತ್ತ ಕಾಂಗ್ರೆಸ್ ನಿರಂತರ ಪ್ರಗತಿ ಸಾಧಿಸುತ್ತಿರುವಂತೆಯೇ ಆಡಳಿತಾರೂಢ ಬಿಜೆಪಿಯಲ್ಲಿ ಸಂಕಷ್ಟ ಶುರುವಾಗಿದೆ. ರಾಜ್ಯದಲ್ಲಿ ಕೈಗಾರಿಕೆಗಳಿಗೆ ಸಾಕಷ್ಟು ಬೆಂಬಲ ಸಿಗುತ್ತಿಲ್ಲ ಎಂದು…

2 years ago

ಬಿಜಾಪುರ: ಮುಳವಾಡದಲ್ಲಿ ಭೂಮಿ ಖರೀದಿಸಲು ಹಿಂದೇಟು ಹಾಕುತ್ತಿರುವ ಕೈಗಾರಿಕೋದ್ಯಮಿಗಳು

ಕೈಗಾರಿಕೆಗಳನ್ನು ಅಭಿವೃದ್ಧಿಪಡಿಸಲು ಕೆಐಎಡಿಬಿ ಕೆತ್ತಿದ ಸೈಟ್‌ಗಳು ಆದರೆ ಭೂಮಿಯ ದರವು ತುಂಬಾ ಹೆಚ್ಚಾಗಿದೆ

2 years ago

ಉಳಿವಿಗಾಗಿ ಹೋರಾಟ: ಭೂಮಿ ಕಳೆದುಕೊಳ್ಳುವ ಭೀತಿಯಲ್ಲಿ ಹೋರಾಟದ ಹಾದಿ ಹಿಡಿದ ಜನರು!

ಹೆಚ್ಚಿನ  ಬೃಹತ್ ಕೈಗಾರಿಕೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೆಲೆ ಕಂಡಿವೆ. ಆದರೆ ಈ ಕೈಗಾರಿಕೆಗಳ ಸ್ಥಾಪನೆಗಾಗಿ ಈ ಭಾಗದ ಜನತೆ ತಮ್ಮ ನೆಲೆಯನ್ನೇ ಕಳೆದುಕೊಂಡಿದ್ದಾರೆ.

2 years ago

ಭೂಮಿ ಉಳಿಸಿಕೊಡಲು ಆಗ್ರಹಿಸಿ ಪ್ರತಿಭಟನೆ

ಕೈಗಾರಿಕೆಗೆ ರೈತರ ಜಮೀನನ್ನು ವಶಪಡಿಸಿಕೊಂಡಿರುವುದಕ್ಕೆ ನಮ್ಮ ವಿರೋಧವಿದ್ದು, ನಮ್ಮ ಭೂಮಿಯನ್ನು  ನಮಗೆ ಉಳಿಸಿಕೊಡಲು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಮೈಲನಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ…

2 years ago

ರಾಜ್ಯದಲ್ಲಿ ಕೈಗಾರಿಕೆಗಳ ಸಮಗ್ರ ಅಭಿವೃದ್ಧಿ: ಮುರಗೇಶ್ ನಿರಾಣಿ

ಕೈಗಾರಿಕೆಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಅಗತ್ಯ ಕ್ರಮ ವಹಿಸುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ. ಮುರಗೇಶ್ ಆರ್. ನಿರಾಣಿ ತಿಳಿಸಿದರು.

2 years ago

ಕೈಗಾರಿಕೆ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ವಿಯೆಟ್ನಾಂ ಸಹಕಾರಕ್ಕೆ ಕೇರಳ ತಯಾರು

 ಕೇರಳ : ಕೇರಳದ ಕೈಗಾರಿಕೆ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ವಿಫುಲವಾದ ಸಾಧ್ಯತೆಗಳಿಗೆ ನಿಯೋಗವಾಗಿ ವಿಯೆಟ್ನಾಂ ಸಂಘದ ಕೇರಳ ಭೇಟಿ. ಕೃಷಿ ಮತ್ತು ಮೀನುಗಾರಿಕೆ ಕ್ಷೇತ್ರಗಳಲ್ಲಿ ಕೇರಳವನ್ನು ಹೋಲುವ…

2 years ago