ಕೈದಿ

ಜೈಲಿನಲ್ಲಿ ಗರ್ಭಿಣಿಯಾಗುತ್ತಿರುವ ಮಹಿಳಾ ಕೈದಿಗಳು: ಆಘಾತಕಾರಿ ಸುದ್ದಿ !

ಪ. ಬಂಗಾಳದ ಜೈಲುಗಳಲ್ಲಿ ಮಹಿಳಾ ಕೈದಿಗಳು ಗರ್ಭಿಣಿಯರಾಗುತ್ತಿರುವ ಆಘಾತಕಾರಿ ಸುದ್ದಿ ಹೊರ ಬಿದ್ದಿದೆ. ಜೈಲಿನಲ್ಲಿದ್ದಾಗ ಕೈದಿಗಳು ಗರ್ಭಿಣಿಯರಾದ ಬಗ್ಗೆ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆಯಾಗಿದೆ. ಆ ಸಾರ್ವಜನಿಕ ಹಿತಾಸಕ್ತಿ…

3 months ago

ಕೈದಿಗಳಿಗೆ ಗಾಂಜಾ, ಮೊಬೈಲ್ ನೀಡಲು ಯತ್ನ: ಇಬ್ಬರ ಬಂಧನ

ಶಿವಮೊಗ್ಗದ ಸೋಗಾನೆಯಲ್ಲಿರುವ ಸೆಂಟ್ರಲ್ ಜೈಲ್ ಬಳಿ ಕೈದಿಗಳಿಗೆ ಗಾಂಜಾ ಮೊಬೈಲ್ ನೀಡಲು ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.

4 months ago

ಚಾಮರಾಜನಗರ: ಕೋರ್ಟ್‌ಗೆ ಕರೆದೊಯ್ಯುವಾಗ ಕೈದಿ ಎಸ್ಕೇಪ್

ಮೇಗಲಹುಂಡಿಯ ವಿಚಾರಣಾಧೀನ ಕೈದಿ ಸುರೇಶ್ ಎಂಬಾತ ಹಲವು ಕಳ್ಳತನ ಪ್ರಕರಣಗಳ ಹಿನ್ನಲೆ ಚಾಮರಾಜನಗರ ಜೈಲಿನಲ್ಲಿದ್ದ. ತಮಿಳುನಾಡಿನ ಕಳ್ಳತನ ಪ್ರಕರಣವೊಂದರಲ್ಲಿ ವಿಚಾರಣೆಗೆಂದು ಉಪ ಕಾರಾಗೃಹದಿಂದ ತಮಿಳುನಾಡು ಸತ್ಯಮಂಗಲಂ ನ್ಯಾಯಾಲಯಕ್ಕೆ…

9 months ago

ಕಾಸರಗೋಡು: ಜೀವಾವಧಿ ಶಿಕ್ಷೆಗೊಳಗಾಗಿದ್ದ ಕೈದಿ ಜೈಲಿನಿಂದ ಪರಾರಿಯಾಗಿ ನೇಣು ಬಿಗಿದು ಆತ್ಮಹತ್ಯೆ

ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಜೀವಾವಧಿ ಶಿಕ್ಷೆಗೊಳಗಾಗಿದ್ದ ಕೈದಿ ಜೈಲಿನಿಂದ ಪರಾರಿಯಾಗಿ ಬಳಿಕ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡ ಘಟನೆ ವೆಸ್ಟ್ಎಲೇರಿ ಎಂಬಲ್ಲಿ ನಡೆದಿದೆ.

1 year ago

ನವದೆಹಲಿ: ವೈದ್ಯೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಖೈದಿ

ರಾಷ್ಟ್ರ ರಾಜಧಾನಿಯ ಮಂಡೋಲಿ ಜೈಲಿನಲ್ಲಿರುವ ಕೈದಿಯೊಬ್ಬರು ಅಲ್ಲಿ ಕೆಲಸ ಮಾಡುತ್ತಿದ್ದ 31 ವರ್ಷದ ಮಹಿಳಾ ವೈದ್ಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಜೈಲಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2 years ago

ಬೆಂಗಳೂರು: ಜೈಲಿನಲ್ಲಿರುವ ಕೈದಿಗಳ ಕೂಲಿ ಹೆಚ್ಚಿಸುವ ಆದೇಶ ಇನ್ನೂ ಜಾರಿಯಾಗಿಲ್ಲ ಎಂದ ಗೃಹ ಸಚಿವರು

ಜೈಲಿನಲ್ಲಿರುವ ಕೈದಿಗಳಿಗೆ ದಿನಗೂಲಿ ಏರಿಕೆ ಮಾಡಿದ್ದಾರೆ ಎಂಬ ವಿಷಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಮನಬಂದಂತೆ ವ್ಯಂಗ್ಯ ಚಿತ್ರಣ, ಮೀಮ್ ಮಾಡುವುದು, ಬರಹಗಳನ್ನು ಹಾಕಿದ್ದಾರೆ. ಕೈದಿಗಳ ದಿನಗೂಲಿಯನ್ನ…

2 years ago

ಕಾಬೂಲ್: ಈದ್ ಹಬ್ಬದ ಮುನ್ನಾದಿನದಂದು 935 ಕೈದಿಗಳನ್ನು ಬಿಡುಗಡೆ ಮಾಡಿದ ತಾಲಿಬಾನ್

ಅಫ್ಘಾನಿಸ್ತಾನದ ತಾಲಿಬಾನ್ ನೇತೃತ್ವದ ಸರ್ಕಾರವು ಈದ್ ಅಲ್-ಅಧಾ ಮುನ್ನಾದಿನದಂದು 935 ಕೈದಿಗಳನ್ನು ಬಿಡುಗಡೆ ಮಾಡಿದೆ ಎಂದು ಶುಕ್ರವಾರ ಘೋಷಿಸಿದೆ.

2 years ago

ಮಾನಸಿಕ ಖನ್ನತೆಗೊಳಗಾದ ಕೈದಿ ಜೈಲಿನಲ್ಲಿ ಆತ್ಮಹತ್ಯೆ

ಜಾಮೀನು ನೀಡಲು ಕುಟುಂಬ ಸದಸ್ಯರು ಬರಲಿಲ್ಲ ಎಂದು ಮಾನಸಿಕ ಖನ್ನತೆಗೊಳಗಾದ ಕೈದಿಯೊಬ್ಬ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ.

2 years ago