ಕೊಟ್ಟಿಗೆಹಾರ

ಅಕ್ರಮ ನಡೆಯದಂತೆ ಬಿಗಿ ಭದ್ರತೆ ಕಾರ್ಯ: ಸಿಇಒ ಗೋಪಾಲಕೃಷ್ಣ

ಉಡುಪಿ ಚಿಕ್ಕಮಗಳೂರು ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ತಾಲೂಕಿನಲ್ಲಿ ಚುನಾವಣಾ ನಿರ್ವಹಣ ತಂಡ ಹಗಲು ರಾತ್ರಿ ಚುರುಕಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಚೆಕ್‍ಪೋಸ್ಟ್‍ಗಳಲ್ಲಿ ತಪಾಸಣೆ ಸಂಪೂರ್ಣ ಬಿಗಿ ಮಾಡಲಾಗಿದೆ.

3 weeks ago

ವಿಶ್ವ ಪ್ಯಾರಾ ಅಥ್ಲೆಟಿಕ್ಸ್: ರಕ್ಷಿತಾರಾಜುಗೆ ೫ನೇ ಸ್ಥಾನ

ಕರ್ನಾಟಕದ ಅಂಧ ಓಟಗಾರ್ತಿ ರಕ್ಷಿತಾರಾಜು ಪ್ರಾನ್ಸ್ ನ ಪ್ಯಾರಿಸ್ ನಲ್ಲಿ ಜುಲೈ೬ ರಿಂದ ನಡೆದ ವಿಶ್ವ ಪ್ಯಾರಾ ಅಥ್ಲೆಟಿಕ್ ನಲ್ಲಿ ಕೀನ್ಯಾ, ರಷ್ಯಾ, ಪೋಲೆಂಡ್, ಚೀನಾ, ಭಾರತ…

10 months ago

ಉಜಿರೆ: ಚಾರ್ಮಾಡಿ ದರೆಗೆ ಡಿಕ್ಕಿಯಾದ ಕಾರು

ಚಾರ್ಮಾಡಿಯ ಪಾಂಡಿಕಟ್ಟೆ ಕೃಷ್ಣ ನಗರ ಎಂಬಲ್ಲಿ ಕೊಟ್ಟಿಗೆಹಾರದಿಂದ ಬೆಳ್ತಂಗಡಿ ಕಡೆ ತೆರಳುತ್ತಿದ್ದ ಕಾರು ದರೆಗೆ ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಸೇರಿ ಆರು ಮಂದಿ ಗಾಯಗೊಂಡ ಘಟನೆ…

12 months ago

ಕೊಟ್ಟಿಗೆಹಾರ: ಧಾರಾಕಾರ ಮಳೆಗೆ ಧರೆಗರುಳಿದ ಮರಗಳು

ಬಣಕಲ್ ಸುತ್ತಮುತ್ತ ಧಾರಾಕಾರ ಮಳೆಯಾಗಿದ್ದು ಬಣಕಲ್ ವಿಲೇಜ್ ರಸ್ತೆ ಬದಿಯಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ನೆಲಕುರುಳಿವೆ.

12 months ago

ಕೊಟ್ಟಿಗೆಹಾರದಲ್ಲಿ ದಾಖಲೆ ಇಲ್ಲದ ೧.೧೦ ಲಕ್ಷ ರೂ. ವಶ

ಕೊಟ್ಟಿಗೆಹಾರ ಚೆಕ್‌ಪೋಸ್‌ನಲ್ಲಿ ದಾಖಲೆ ಇಲ್ಲದ ೧.೧೦ ಲಕ್ಷ ಹಣವನ್ನು ಅಧಿಕಾರಿಗಳಿ ವಶಪಡಿಸಿಕೊಂಡಿದ್ದಾರೆ.

1 year ago

ಮಂಗಳೂರು: ಚಾರ್ಮಾಡಿಯಲ್ಲಿ ಕಾರು ಅಪಘಾತ, ಮಹಿಳೆ ಸಾವು

ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿ ಘಾಟಿಯಲ್ಲಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಪರಿಣಾಮ ಕಂದಕಕ್ಕೆ ಉರುಳಿ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಭಾನುವಾರ…

1 year ago

ಕೊಟ್ಟಿಗೆಹಾರ: ಹೆದ್ದಾರಿ ಪ್ರಾಧಿಕಾರದಿಂದ ಗುಂಡಿ ಭಾಗ್ಯ

ಮೂಡಿಗೆರೆ ಹ್ಯಾಂಡ್‌ಪೋಸ್ಟ್‌ನಿಂದ ಕೊಟ್ಟಿಗೆಹಾರದವರೆಗೆ ನೂತನವಾಗಿ ನಿರ್ಮಾಣವಾಗಿರುವ ರಾಷ್ಟ್ರೀಯ ಹೆದ್ದಾರಿಯು ವರ್ಷದೊಳಗೆ ಗುಂಡಿ ಬಿದ್ದಿದ್ದು ಅಪಘಾತವನ್ನು ಆಹ್ವಾನಿಸುವಂತಿದೆ.

1 year ago

ಕೊಟ್ಟಿಗೆಹಾರ, ಬಣಕಲ್ ಸುತ್ತಮುತ್ತ ಧಾರಾಕಾರ ಮಳೆ

ಬಣಕಲ್, ಕೊಟ್ಟಿಗೆಹಾರ ಸುತ್ತಮುತ್ತ ಧಾರಾಕಾರ ಮಳೆ ಸುರಿದಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ರಾತ್ರಿ ೭ ಗಂಟೆಗೆ ಪ್ರಾರಂಭವಾದ ಮಳೆ ಗಂಟೆಗೂ ಹೆಚ್ಚು ಕಾಲ ಸುರಿಯಿತು. ಬಣಕಲ್,…

1 year ago

ಕೊಟ್ಟಿಗೆಹಾರ: ಬ್ಯಾರಲಗದ್ದೆ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

ರಸ್ತೆ ಅವ್ಯವಸ್ಥೆ ಮತ್ತು ಸೇತುವೆ ನಿರ್ಮಾಣವಾಗದಿರುವುದನ್ನು ಖಂಡಿಸಿ ಸುಂಕಸಾಲೆ ಗ್ರಾ.ಪಂ ವ್ಯಾಪ್ತಿಯ ಬ್ಯಾರಲಗದ್ದೆ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

1 year ago

ಕೊಟ್ಟಿಗೆಹಾರ ಮುಖ್ಯವೃತ್ತದಲ್ಲಿ ಅನುಮಾನ ಮೂಡಿಸಿದ ರಕ್ತದ ಕಲೆ

ಕೊಟ್ಟಿಗೆಹಾರ ವೃತ್ತದ ಬಳಿ ರಸ್ತೆಯ ಮೇಲೆ ರಕ್ತದ ಕಲೆಯ ಗುರುತುಗಳು ಕಂಡು ಬಂದಿದ್ದು ಅನುಮಾನಕ್ಕೆ ಕಾರಣವಾಗಿದೆ.

1 year ago

ಬೆಳ್ತಂಗಡಿ: ನಿಯಂತ್ರಣ ತಪ್ಪಿ ಚರಂಡಿಗೆ ಮಗುಚಿಬಿದ್ದ ಟೆಂಪೋ ಟ್ರಾವೆಲರ್ ವಾಹನ

ಕೊಟ್ಟಿಗೆಹಾರದ ಕಡೆಯಿಂದ ಧರ್ಮಸ್ಥಳ ಕ್ಕೆ ಯಾತ್ರಾರ್ಥಿಗನ್ನು ಹೊತ್ತೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್ ವಾಹನ ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದ ಎದುರಿನ‌ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಮಗುಚಿಬಿದ್ದ ಘಟನೆ…

2 years ago