ಕೊಟ್ಟೂರು ತಾಲೂಕಿನ

ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ : ಓರ್ವ ಸಾವು

ಬೈಕ್​​ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಕೊಟ್ಟೂರು ತಾಲೂಕಿನ ಹಿರೇವಡ್ರಹಳ್ಳಿ ಕ್ರಾಸ್ ಬಳಿ ನಡೆದಿದೆ.

2 years ago