ಕೊಡಿಯಾಲಬೈಲ್- ದುಗ್ಗಲಡ್ಕ

ಸುಳ್ಯ: ಕೊಡಿಯಾಲಬೈಲ್- ದುಗ್ಗಲಡ್ಕ ರಸ್ತೆ ಅಭಿವೃದ್ಧಿಗೆ ಆಗ್ರಹ, ಮತದಾನ ಬಹಿಷ್ಕರಿಸಿ ಪ್ರತಿಭಟನೆ

ನಗರ ಪಂಚಾಯತ್ ವ್ಯಾಪ್ತಿಯ ಕೊಡಿಯಾಲಬೈಲ್- ದುಗ್ಗಲಡ್ಕ ರಸ್ತೆ ಅಭಿವೃದ್ಧಿಯ ಬಗ್ಗೆ‌ ಜನಪ್ರತಿನಿಧಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆಂದು ರಸ್ತೆ ಫಲಾನುಭವಿಗಳು, ರಸ್ತೆ ಸಮಗ್ರ ಅಭಿವೃದ್ಧಿ ಆಗುವವರೆಗೆ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ನಿರ್ಧರಿಸಿದ್ದಾರೆ.

1 year ago