ಕೊಥಗುಡೆಮ್ ಜಿಲ್ಲೆ

ಹೈದರಾಬಾದ್: ತೆಲಂಗಾಣದಲ್ಲಿ ಎರಡು ಭೀಕರ ರಸ್ತೆ ಅಪಘಾತ, ಐವರ ದುರ್ಮರಣ

ತೆಲಂಗಾಣದ ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

1 year ago