ಕೊಯ್ಯೂರು

ಕೊಯ್ಯೂರು: ಮನೆಗೆ ಸಿಡಿಲು ಬಡಿದು ತೀವ್ರ ಹಾನಿ

ಸಿಡಿಲು ಬಡಿದು ಮನೆಗೆ ಹಾನಿ ಮೇ 21ರಂದು ಕೊಯ್ಯೂರು ಗ್ರಾಮದ ಬೀಜದಡಿ ಎಂಬಲ್ಲಿನ ಬಾಬು ಗೌಡರ ಮನೆಗೆ ಸಿಡಿಲು ಬಡಿದು ತೀವ್ರ ತರಹದ ಹಾನಿಯಾಗಿದೆ.

12 months ago

ಬೆಳಾಲು: ಕೊಯ್ಯೂರು ಅರಣ್ಯದ ಪೆರಿಯಡ್ಕ ಪ್ರದೇಶದಲ್ಲಿ ಬೆಂಕಿ

ಕೊಯ್ಯೂರು ಅರಣ್ಯದ ಪೆರಿಯಡ್ಕ ಪ್ರದೇಶದಲ್ಲಿ ಭಾನುವಾರ ಬೆಂಕಿ ಪ್ರಕರಣ ಉಂಟಾಗಿದ್ದು ಸುಮಾರು ಎರಡು ಎಕರೆ ಪ್ರದೇಶದ ವನ್ಯ ಸಂಪತ್ತಿಗೆ ಹಾನಿ ಉಂಟಾಗಿದೆ.

1 year ago

ರಾಷ್ಟ್ರಪ್ರಶಸ್ತಿ ಪುರಸ್ಕøತ ಶಿಕ್ಷಕ ಯಾಕೂಬ್, ಕೊಯ್ಯೂರು ಅವರಿಗೆ ಧರ್ಮಸ್ಥಳದಲ್ಲಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಅಭಿನಂದನೆ

ಬೆಳ್ತಂಗಡಿ ತಾಲ್ಲೂಕಿನ ನಡ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಹಾಗೂ ಶಾಲೆಯಲ್ಲಿ ಗಣಿತ ಪ್ರಯೋಗಾಲಯದ ರೂವಾರಿ ರಾಷ್ಟ್ರ ಪ್ರಶಸ್ತಿ ಪುರಸ್ಕøತ ಯಾಕೂಬ್ ಕೊಯ್ಯೂರು ಅವರನ್ನು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ…

2 years ago