ಕೊರೊನಾದಿಂದ ಮೃತಪಟ್ಟವರನ್ನು ಪತ್ತೆ ಹಚ್ಚಿ

ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲಿ: ಡಿ.ಕೆ.ಶಿವಕುಮಾರ್

ಸರ್ಕಾರ ಸರ್ವೆ ನಡೆಸಿ ಕೊರೊನಾದಿಂದ ಮೃತಪಟ್ಟವರನ್ನು ಪತ್ತೆ ಹಚ್ಚಿ ಅವರ ಕುಟುಂಬಕ್ಕೆ ಪರಿಹಾರ ವಿತರಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

2 years ago