ಕೊರೊನಾ ರೂಪಾಂತರಿ ಒಮಿಕ್ರಾನ್

ದೇಶದಲ್ಲಿ ಜನವರಿ ವೇಳೆಗೆ ಸೋಂಕಿನ ಪ್ರಕರಣ ಹೆಚ್ಚಳವಾಗುವ ಸಾಧ್ಯತೆ

ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಕೊರೊನಾ ರೂಪಾಂತರಿ ಒಮಿಕ್ರಾನ್  ವೈರಸ್ 2022 ರ ಜನವರಿ, ಫೆಬ್ರವರಿ ವೇಳೆಗೆ ಸೋಂಕಿನ ಪ್ರಕರಣಗಳಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

2 years ago

ರಾಜ್ಯದಲ್ಲಿ 130 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು  ದೃಢ

ರಾಜ್ಯದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್  ಆತಂಕದ ಹೊತ್ತಲ್ಲೇ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸ್ಪೋಟವಾಗಿದ್ದು, ರಾಜ್ಯದಲ್ಲಿ 1 ರಿಂದ 10 ನೇ ತರಗತಿಯ 130 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು  ದೃಢಪಟ್ಟಿದೆ…

2 years ago

ಇಂದು ದಾವಣಗೆರೆಯಲ್ಲಿ  ವಿಐಪಿ ಮದುವೆ ಸಮಾರಂಭದಲ್ಲಿ ಭಾಗಿಯಾಗಲಿರುವ ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಾವಣಗೆರೆಗೆ  ಆಗಮಿಸಲಿದ್ದು, 3 ವಿಐಪಿ ಮದುವೆಯಲ್ಲಿ ಭಾಗಿಯಾಗಲಿದ್ದಾರೆ.

2 years ago