ಕೊರೊನಾ ವೈರಸ್

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ 1,132 ಹೊಸ ಪ್ರಕರಣ, 14 ಮಂದಿ ಸಾವು

ಕಳೆದ 24 ಗಂಟೆಗಳಲ್ಲಿ 1,132 ಹೊಸ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,60,579 ಕ್ಕೆ ಏರಿಕೆಯಾಗಿದೆ.

1 year ago

ಶಾಲಾ ಮಕ್ಕಳಿಗೆ 15 ದಿನ ಮೊದಲೇ ಕಲಿಕಾ ಚೇತರಿಕೆ ಕಾರ್ಯಕ್ರಮ ಆರಂಭ

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಕಲಿಕಾ ಕೊರತೆ ಸರಿದೂಗಿಸಲು ಈ ಬಾರಿ 15 ದಿನ ಮೊದಲೇ ಅಂದರೆ ಮೇ. 16 ರಿಂದಲೇ…

2 years ago

ಕೊರೊನಾ ಸೋಂಕು ಮತ್ತೆ ಏರಿಕೆ : 24 ಗಂಟೆಯಲ್ಲಿ 27 ಮಂದಿ ಸಾವು

ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್  ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 3,545 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

2 years ago

ಕಳೆದ 24 ಗಂಟೆಗಳಲ್ಲಿ 3,377 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢ

ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 3,377 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

2 years ago

ದೇಶದಲ್ಲಿ ಮತ್ತೆ ಏರಿಕೆ ಕಂಡ ಕೊರೊನಾ

ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2,593 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.

2 years ago

ಐಐಟಿ ಮದ್ರಾಸ್‌: 25ಕ್ಕೂ ಹೆಚ್ಚು ಜನರಿಗೆ ಸೋಂಕು ದೃಢ

ಮದ್ರಾಸ್‌ನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ-ಎಂ)ಯಲ್ಲಿ ಹೊಸದಾಗಿ 25 ಮಂದಿಗೆ ಕೋವಿಡ್ ದೃಢಪಟ್ಟಿದ್ದು, ಕೊರೊನಾ ವೈರಸ್ ಸೋಂಕಿತರ ಒಟ್ಟು ಸಂಖ್ಯೆ 55ಕ್ಕೆ ಏರಿದೆ ಎಂದು ತಮಿಳುನಾಡು…

2 years ago

‘ಕೊರೊನಾ ವೈರಸ್ ಅಪಾಯಕಾರಿಯಲ್ಲ ಎಂದು ಭಾವಿಸಬೇಡಿ’: ವ್ಯಾನ್​ ಕೆರ್ಖೋವ್​​

ವಿಶ್ವ ಆರೋಗ್ಯ ಸಂಸ್ಥೆಯ ಕೋವಿಡ್​​ ತಾಂತ್ರಿಕ ಪ್ರಮುಖರಾದ ವ್ಯಾನ್​ ಕೆರ್ಖೋವ್​​ ಕೊರೊನಾ ವೈರಸ್​ ಸ್ಥಳೀಯ ಕಾಯಿಲೆಯಾಗಿ ಬದಲಾಗುವ ಹಂತದಲ್ಲಿದೆ ಎಂದು ಹೇಳಿದ್ದಾರೆ.

2 years ago

ಅಮೆರಿಕದಲ್ಲಿ ಒಂದೇ ದಿನ 5.8 ಲಕ್ಷ ಕೊರೊನಾ ಪ್ರಕರಣ ಪತ್ತೆ

ಅಮೆರಿಕದಲ್ಲಿ ಒಂದೇ ದಿನ ದಾಖಲೆಯ 5.8 ಲಕ್ಷ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಮಕ್ಕಳನ್ನು ಅತಿ ಹೆಚ್ಚಾಗಿ ಬಾಧಿಸುತ್ತಿದೆ ಎಂದು ವರದಿ ಹೇಳಿದೆ.

2 years ago

ದೇವನಹಳ್ಳಿ: ಯು.ಕೆಯಿಂದ ಬಂದ 5 ಜನರಲ್ಲಿ ಕೊರೊನಾ ವೈರಸ್ ಪತ್ತೆ

ವಿದೇಶದಿಂದ ಬರುತ್ತಿರುವ ಪ್ರಯಾಣಿಕರಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇಂದು ಮುಂಜಾನೆ ಭಾರತಕ್ಕೆ ಬಂದ 5 ಜನರಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ.

2 years ago