ಕೊರೋನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1736 ಮಂದಿಗೆ ಕೊರೋನಾ ಸೋಂಕು ದೃಢ

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1736 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,10,386ಕ್ಕೆ ಏರಿಕೆಯಾಗಿದೆ.

2 years ago

ಕೊರೊನಾ ಸೋಂಕಿನಲ್ಲಿ 4,041ಹೊಸ ಕೇಸ್‌ ದಾಖಲು: 10 ಸಾವು

ದೇಶದಾದ್ಯಂತ ದೇಶದಾದ್ಯಂತ ಕೊರೋನಾ ಸೋಂಕು ಉಲ್ಬಣಿಸಿದ್ದು, ಒಂದೇ ದಿನದಲ್ಲಿ ಸೋಂಕಿತರ ಸಂಖ್ಯೆ 4 ಸಾವಿರ ಗಡಿ ದಾಟಿದೆ. ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ…

2 years ago

ದೇಶದಲ್ಲಿಂದು 2,259 ಹೊಸ ಕೇಸ್ ಪತ್ತೆ, 20 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಏರಿಳಿಕೆ ಮುಂದುವರೆದಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,259 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 20…

2 years ago

ಅಮೇರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಗೆ ಕೊರೋನಾ ಸೋಂಕು ದೃಢ

ಅಮೇರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಗೆ ಕೊರೋನಾ ಸೋಂಕು ದೃಢಪಟ್ಟಿದೆ. ವೆಸ್ಟ್‌ ಕೋಸ್ಟ್‌ಗೆ ಪ್ರವಾಸಕ್ಕೆ ತೆರಳಿದ್ದ ಅವರು ವಾಪಸ್ಸಾದ ನಂತರ ಕೋವಿಡ್‌ ಪರೀಕ್ಷೆಗೆ ಒಳಪಟ್ಟಿದ್ದರು.

2 years ago

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 34 ಮಂದಿಗೆ ಕೊರೋನಾ ಸೋಂಕು ದೃಢ

ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಅಬ್ಬರ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 34 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ…

2 years ago

ಕಾಸರಗೋಡು: ಬುಧವಾರ 6 ಮಂದಿಗೆ ಕೊರೋನಾ ಸೋಂಕು ದೃಢ

ಜಿಲ್ಲೆಯಲ್ಲಿ ಬುಧವಾರ 6 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು , 13 ಮಂದಿ ಗುಣಮುಖರಾಗಿದ್ದಾರೆ ಮಂಗಳವಾರ ಯಾವುದೇ ಪ್ರಕರಣ ಪತ್ತೆಯಾಗಿರಲಿಲ್ಲ .

2 years ago

ಕಾಸರಗೋಡು: ಶನಿವಾರ 6 ಮಂದಿಗೆ ಕೊರೋನಾ ಸೋಂಕು ದೃಢ

ಜಿಲ್ಲೆಯಲ್ಲಿ ಶನಿವಾರ ಆರು ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.  18 ಮಂದಿ ಗುಣಮುಖರಾಗಿದ್ದಾರೆ. 40 ಮಂದಿ ಚಿಕಿತ್ಸೆಯಲ್ಲಿದ್ದಾರೆ . 311 ಮಂದಿ ನಿಗಾದಲ್ಲಿದ್ದಾರೆ.

2 years ago

ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಮತ್ತೆ ನಾಲ್ಕು ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ

ಕೊಡಗು ಜಿಲ್ಲೆಯಲ್ಲಿ ಕಳೆದ ಐದು ದಿನಗಳಿಂದ ಸತತವಾಗಿ ಶೂನ್ಯಕ್ಕೆ ಇಳಿದಿದ್ದ ಕೊರೋನಾ ಸೋಂಕು ಮಂಗಳವಾರ ಮತ್ತೆ ನಾಲ್ಕು ಮಂದಿಯಲ್ಲಿ ಗೋಚರಿಸಿದೆ.

2 years ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ (ಮಾ.13) ಮೂವರಿಗೆ ಕೊರೋನಾ ಸೋಂಕು ದೃಢ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ (ಮಾ.13) ಮೂವರಿಗೆ ಕೊರೋನಾ ಸೋಂಕು ದೃಢ ಪಟ್ಟಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ. ವಾರದಿಂದೀಚೆ ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು,…

2 years ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಮೂವರಿಗೆ ಕೊರೋನಾ ಸೋಂಕು ದೃಢ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ (ಮಾ.08) ಮೂವರಿಗೆ ಕೊರೋನಾ ಸೋಂಕು ದೃಢ ಪಟ್ಟಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.

2 years ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ (ಮಾ.07) ನಾಲ್ವರಿಗೆ ಕೊರೋನಾ ಸೋಂಕು ದೃಢ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ (ಮಾ.07) ನಾಲ್ವರಿಗೆ ಕೊರೋನಾ ಸೋಂಕು ದೃಢ ಪಟ್ಟಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ. ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಪ್ರಮಾಣ ಗಣನೀಯವಾಗಿ…

2 years ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಐವರಿಗೆ ಕೊರೋನಾ ಸೋಂಕು ದೃಢ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ (ಮಾ.05) ಐವರಿಗೆ ಕೊರೋನಾ ಸೋಂಕು ದೃಢ ಪಟ್ಟಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.

2 years ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಇಬ್ಬರಿಗೆ ಕೊರೋನಾ ಸೋಂಕು ದೃಢ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ (ಮಾ.04) ಇಬ್ಬರಿಗೆ ಕೊರೋನಾ ಸೋಂಕು ದೃಢ ಪಟ್ಟಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ. ಐದು ದಿನಗಳಿಂದ ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಪ್ರಮಾಣ ಗಣನೀಯವಾಗಿ…

2 years ago

ರಾಜ್ಯದಲ್ಲಿ ಇಂದು 268 ಕೊರೋನಾ ಪಾಸಿಟಿವ್, ಸೋಂಕಿನ ಪ್ರಮಾಣ 0.70%

ರಾಜ್ಯದಲ್ಲಿ ಇಂದು 268 ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39,41,063ಕ್ಕೆ ಏರಿಕೆಯಾಗಿದೆ.

2 years ago

ರಾಜ್ಯದಲ್ಲಿ ಇಂದು 628 ಮಂದಿಗೆ ಕೊರೋನಾ ಸೋಂಕು ದೃಢ, 15 ಮಂದಿ ಬಲಿ

ರಾಜ್ಯದಲ್ಲಿ ಇಂದು 628 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 15 ಮಂದಿ ಬಲಿಯಾಗಿದ್ದಾರೆ . ಈ ಕುರಿತು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು,ಬೆಂಗಳೂರಿನಲ್ಲಿ 346 ಮಂದಿ…

2 years ago