ಕೊರೋನಾ

ಕೊರೋನಾ: ಗುಂಡ್ಲುಪೇಟೆ ಗಡಿಯಲ್ಲಿ ನಿರ್ಲಕ್ಷ್ಯದ ಆರೋಪ

ಕೇರಳದಲ್ಲಿ ಕರೋನಾ ಹಾಗೂ ಹೊಸ ಸೋಂಕು ಪತ್ತೆಯಾಗಿದ್ದರೂ ಜಿಲ್ಲಾಡಳಿತ ತಾಲೂಕಿನ ಗಡಿಯಲ್ಲಿ ಸೋಂಕು ತಡೆಗಟ್ಟಲು ಯಾವುದೇ ಮುನ್ನೆಚ್ಚರಿಕೆ ಕೈಗೊಳ್ಳದೆ ನಿರ್ಲಕ್ಷ ತೋರುತ್ತಿದ್ದಾರೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

4 months ago

ಬೀಳ್ಕೊಡುಗೆ ಕಾರ್ಯಕ್ರಮ: ಕಣ್ಣೀರಿನ‌ ಮೂಲಕ‌ ಅಂಗನವಾಡಿ ಕಾರ್ಯಕರ್ತೆಯರ ವಿದಾಯ

ಕೊರೋನಾ ಸೇರಿದಂತೆ ಅನೇಕ ಕ್ಲಿಷ್ಟಕರ ಸಂದರ್ಭದಲ್ಲಿ ಜೀವ ಪಣಕ್ಕಿಟ್ಟು ಸೇವೆ ಸಲ್ಲಿಸಿದ ಕುಂದಗೋಳದ ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮವೊಂದರಲ್ಲಿ ಬಿಕ್ಕಿ ಬಿಕ್ಕಿ ಅತ್ತ ಘಟನೆ ನಡೆದಿದೆ.

6 months ago

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 172 ಹೊಸ ಪ್ರಕರಣ ಪತ್ತೆ!

ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 172 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,80,266ಕ್ಕೆ ಏರಿಕೆಯಾಗಿದೆ.

1 year ago

ಕೊರೋನಾ ಸಾಂಕ್ರಾಮಿಕ ರೋಗ ಹೆಚ್ಚಾಗುತ್ತಿದ್ದು, ನಾವೂ ಎಚ್ಚರವಹಿಸಬೇಕಿದೆ- ನರೇಂದ್ರ ಮೋದಿ

ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊರೋನಾ ಸಾಂಕ್ರಾಮಿಕ ರೋಗ ಹೆಚ್ಚಾಗುತ್ತಿದ್ದು, ನಾವೂ ಎಚ್ಚರವಹಿಸಬೇಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ.

1 year ago

ಮಂಗಳೂರು: ಚೀನಾದಲ್ಲಿ ಕೊರೋನಾ ಸೋಂಕು ಹೆಚ್ಚಳದ ಬೆನ್ನಲ್ಲೆ ದೇಶದಲ್ಲಿ ಕೋವಿಡ್‌ ಅಲರ್ಟ್‌ ಘೋಷಣೆ

ಚೀನಾದಲ್ಲಿ ಕೊರೋನಾ ಸೋಂಕು ಹೆಚ್ಚಳ ಬೆನ್ನಲ್ಲೆ ಭಾರತದಲ್ಲಿ ಕೋವಿಡ್‌ ಅಲರ್ಟ್‌ ಘೋಷಣೆಯಾಗಿದ್ದು, ಇಂದು ಕೇಂದ್ರ ಆರೋಗ್ಯ ಸಚಿವರಿಂದ ಮಹತ್ವದ ಸಭೆ ನಡೆದಿದ್ದು. ಮುನ್ನೆಚ್ಚರಿಕೆ ಕುರಿತು ಸಭೆಯಲ್ಲಿ ಮಹತ್ವದ…

1 year ago

ಮಂಗಳೂರು: ಇಂದಿನಿಂದ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಆರಂಭ

ಕರೋನ ಅವಧಿ ಬಳಿಕ ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನಕ್ಕೆ ಭೇಟಿ ಕೊಡುವ ಭಕ್ತರ ಸಂಖ್ಯೆ ಕರೋನ ಪೂರ್ವ ಅವಧಿಗೆ ಸಮಾನವಾಗುತ್ತಿದೆ . ಮಂಗಳವಾರ ಶಬರಿಮಲೆಯಲ್ಲಿ ಧಾರ್ಮಿಕ ವಿಧಿಗಳು…

1 year ago

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೊರೋನಾ ಹೆಚ್ಚಳ, ಜನರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚನೆ

ಕೊರೋನಾ ಸೋಂಕಿನಲ್ಲಿ ಹೆಚ್ಚಳವಾಗುತ್ತಿದ್ದು, ಪಾಸಿಟಿವಿಟಿ ದರವು ಸಹ ಏರುಗತಿಯತ್ತ ಸಾಗುತ್ತಿದೆ. ಹೀಗಾಗಿ ಸಾಂಕ್ರಾಮಿಕ ಇನ್ನೂ ಅಂತ್ಯಗೊಂಡಿಲ್ಲದ ಹಿನ್ನೆಲೆ ಕೊರೋನಾ ತಡೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ದಿಲ್ಲಿ…

2 years ago

ಬೆಂಗಳೂರು: ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಎಂದ ಸಚಿವ ಡಾ.ಕೆ. ಸುಧಾಕರ್‌

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರಿಳಿತವಾಗುತ್ತಿದ್ದು, ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಆದರೆ ಸದ್ಯ ದಂಡ ವಿಧಿಸುವ ಪ್ರಸ್ತಾಪ ಇಲ್ಲ.

2 years ago

ದೆಹಲಿ: ಆ.12 ರಿಂದ ಸಾರ್ವಜನಿಕ ಮತ್ತು ಖಾಸಗಿ ಲಸಿಕೆ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಲಭ್ಯ

ಕೊರೋನಾ ವಿರುದ್ಧ ಬೂಸ್ಟರ್ ಡೋಸ್ ಆಗಿ ಕಾರ್ಬೆವ್ಯಾಕ್ಸ್ ಲಸಿಕೆಯನ್ನು ಕೇಂದ್ರ ಸರ್ಕಾರ ಅನುಮೋದಿಸಿದ್ದು, ಈ ಡೋಸ್ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ನೀಡಲಾಗುತ್ತದೆ.

2 years ago

ದೆಹಲಿ: 10 ಕೋಟಿ ಮಂದಿಗೆ ಕೊರೋನಾ ಬೂಸ್ಟರ್‌ ಡೋಸ್‌ ಪೂರ್ಣ!

ಕೊರೋನಾ ವಿರುದ್ಧ ಹತ್ತು ಕೋಟಿ ಜನರು ಮುನ್ನೆಚ್ಚರಿಕೆ ಡೋಸ್ ತೆಗೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಶುಕ್ರವಾರ ತಿಳಿಸಿದ್ದಾರೆ.

2 years ago

ಬೆಂಗಳೂರು: ಇಂದು ರಾಜ್ಯದಲ್ಲಿ 1,624 ಮಂದಿಯಲ್ಲಿ ಕೊರೋನಾ ಪ್ರಕರಣ ಪತ್ತೆ

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಕಾಣುತ್ತಿದ್ದು, ಕಳೆದ 24 ಗಂಟೆಯಲ್ಲಿ 1,624 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,99,766ಕ್ಕೆ ಏರಿಕೆಯಾಗಿದೆ.

2 years ago

ಸುಳ್ಯ: ಜನರನ್ನು ಓದಿನೆಡೆಗೆ ಕರೆ ತರುವುದು ಮಾಧ್ಯಮಗಳ ಮುಂದಿರುವ ದೊಡ್ಡ ಸವಾಲು ಎಂದ ಚಂಬಲ್ತಿಮಾರ್

ಕೊರೋನಾ ಕಾಲದಲ್ಲಿ ಅಡಿಮೇಲಾಗಿದ್ದ ಪತ್ರಿಕೋದ್ಯಮವು ಭರವಸೆ ಮೂಡಿಸಿ ಮತ್ತೆ ಚಿಗುರಿ ಕೊಳ್ಳುತಿದೆ. ಜನರನ್ನು ಓದಿನೆಡೆಗೆ ಮತ್ತೆ ಕರೆ ಬೇಕಾಗಿರುವುದು ಪತ್ರಿಕೋದ್ಯಮದ‌ ಮುಂದಿರುವ ದೊಡ್ಡ ಸವಾಲು ಎಂದು ಹಿರಿಯ…

2 years ago

ದೆಹಲಿ: ಕೊರೋನಾ ಸೋಂಕಿನ ಪ್ರಮಾಣದಲ್ಲಿ ಕೊಂಚ ಇಳಿಮುಖ, ದೇಶದಾದ್ಯಂತ 15,528 ಕೇಸ್‌ ಪತ್ತೆ

ಕಳೆದ ಕೆಲ ದಿನಗಳಿಗೆ ಹೋಲಿಕೆ ಮಾಡಿದರೆ ಕೊರೋನಾ ಸೋಂಕಿನ ಪ್ರಮಾಣದಲ್ಲಿ ಕೊಂಚ ಇಳಿಮುಖವಾಗಿದ್ದು ದೇಶದಾದ್ಯಂತ ಒಟ್ಟಾರೆ 15,528 ಹೊಸ ಕೇಸ್‌ ಪತ್ತೆಯಾಗಿದೆ.

2 years ago

ದೆಹಲಿ: ದೇಶದ 14 ರಾಜ್ಯಗಳಲ್ಲಿ ಮತ್ತೆ ಆತಂಕಕಾರಿ ಹಂತದಲ್ಲಿ ಕೊರೋನಾ!

ಕರ್ನಾಟಕ, ದೆಹಲಿ, ಮಹಾರಾಷ್ಟ್ರ, ಕೇರಳ, ತೆಲಂಗಾಣ ಸಹಿತ ದೇಶದ 14 ರಾಜ್ಯಗಳಲ್ಲಿ ಕೊರೋನಾ ಮತ್ತೆ ಆತಂಕಕಾರಿ ಹಂತದಲ್ಲಿ ತೀವ್ರತೆ ಪಡೆದುಕೊಳ್ಳುತ್ತಿದ್ದು, ಮುನ್ನೆಚ್ಚರಿಕೆ ಕ್ರಮ ಇನ್ನಷ್ಟು ಹೆಚ್ಚಿಸುವಂತೆ ಆಯಾ…

2 years ago

ಬೆಂಗಳೂರು: ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಹಿನ್ನೆಲೆ ಹೊಸ ಮಾರ್ಗಸೂಚಿ ರಿಲೀಸ್!

ರಾಜ್ಯದಲ್ಲಿ ಕೊರೋನಾ ಹೆಚ್ಚಳವಾಗುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಬೆಂಗಳೂರು ನಗರ ಜಿಲ್ಲೆಯ ಕಚೇರಿಗಳು, ವಿದ್ಯಾಸಂಸ್ಥೆ, ಕಾಲೇಜುಗಳು ಹಾಗೂ ಅಪಾರ್ಮೆಂಟ್ ಗಳಲ್ಲಿ ಕೋವಿಡ್-19…

2 years ago