ನವದೆಹಲಿ: ಹರ್ಯಾಣದ ರೆಸ್ಲರ್ 21 ವರ್ಷದ ನಿಶಾ ದಹಿಯಾ ಮತ್ತು ಆಕೆಯ ಸಹೋದರನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ವಿಶೇಷ ಘಟಕದ ಅಧಿಕಾರಿಗಳು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪವನ್ ಮತ್ತು ಆತನ ಸಹಚರ ಸಚಿನ್ ಎಂದು ಗುರುತಿಸಲಾಗಿದೆ. ಕುಸ್ತಿಪಟು ನಿಶಾ ದಹಿಯಾ (21) ಮತ್ತು ಆಕೆಯ ಸಹೋದರ ಸೂರಜ್ (18) ಅವರನ್ನು...
Know MoreGet latest news karnataka updates on your email.