ಕೊಲ್ಚಾರ್

ಸುಳ್ಯ: 10.5 ಕೋಟಿ ರೂ. ವೆಚ್ಚದ ಕಳಪೆ ಕಾಮಗಾರಿ, ಅಧಿಕಾರಿಗಳ ಚಳಿ ಬಿಡಿಸಿದ ಗ್ರಾಮಸ್ಥರು!

10.5 ಕೋಟಿ ಮೊತ್ತದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಕಳಪೆಯಾಗಿರುವ ಹಿನ್ನಲೆಯಲ್ಲಿ ಗ್ರಾಮಸ್ಥರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಸುಳ್ಯ ತಾಲೂಕಿನ ಕೊಲ್ಚಾರ್ ನಲ್ಲಿ ನಡೆದಿದೆ.

1 year ago