ಕೊಳ್ಳೇಗಾಲ

ಕೊಳ್ಳೇಗಾಲ: ನೀರು, ಮೂಲಭೂತ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ

ನೀರು ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ವತಿಯಿಂದ ಕೊಳ್ಳೇಗಾಲದಲ್ಲಿ ಪ್ರತಿಭಟನೆ ನಡೆಸಲಾಯಿತು.

4 weeks ago

ಕೊಳ್ಳೇಗಾಲದ ಖಾಸಗಿ ಆಸ್ಪತ್ರೆಯ ವೈದ್ಯರ ವಿರುದ್ಧ ಎಫ್‌ಐಆರ್ ದಾಖಲು

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಜನನಿ ಖಾಸಗಿ ಆಸ್ಪತ್ರೆಯಲ್ಲಿ ಕಳೆದ 3 ತಿಂಗಳ ಹಿಂದೆ ಅಪೆಂಡಿಕ್ಸ್ ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದ ಹಳೇ ಹಂಪಾಪುರ ಗ್ರಾಮದ ಬಾಲಕ ವಿಜಯ್ ಸಾವಿನ…

5 months ago

ಚಾಮರಾಜನಗರ ಜಿಲ್ಲೆಯಾದ್ಯಂತ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ

ಜಿಲ್ಲೆಯ ಚಾಮರಾಜನಗರ, ಕೊಳ್ಳೇಗಾಲ, ಯಳಂದೂರು, ಗುಂಡ್ಲು ಪೇಟೆ, ಹನೂರು ತಾಲೂಕು ವ್ಯಾಪ್ತಿಯಲ್ಲಿ ಏಕಕಾಲದಲ್ಲಿ ವಿದ್ಯಾರ್ಥಿಗಳು, ಅಧಿಕಾರಿಗಳು, ಸಿಬ್ಬಂದಿ, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಂವಿಧಾನ ಪೀಠಿಕೆಯನ್ನು ಓದಿದರು.

8 months ago

ಚಾಮರಾಜನಗರ: ಅಂತರ್ಜಾತಿ ವಿವಾಹವಾದ ದಂಪತಿಗೆ 6 ಲಕ್ಷ ರೂ ದಂಡ

ಅಂತರ್ಜಾತಿ ವಿವಾಹವಾದ ದಂಪತಿಗೆ ಸಮುದಾಯದ ಹಿರಿಯರು 6 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ಅಂತರ್ಜಾತಿ ವಿವಾಹವಾದ ಕಾರಣ ಗ್ರಾಮದ ಮುಖಂಡರು ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎಂದು ದೂರಿದ ಘಟನೆ…

1 year ago

ಕೊಳ್ಳೇಗಾಲದಿಂದ ಎನ್.ಮಹೇಶ್ ಗೆ ಟಿಕೆಟ್ ಖಚಿತ: ಯಡಿಯೂರಪ್ಪ

ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರಿಗೆ ಬಿಜೆಪಿ ಟಿಕೆಟ್ ಖಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರೋಕ್ಷವಾಗಿ ಸುಳಿವು ನೀಡಿದ್ದಾರೆ. ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಶಾಸಕ…

1 year ago

ಚಾಮರಾಜನಗರ: ಖಾಲಿ ಇರುವ ಗೃಹರಕ್ಷಕ ಹುದ್ದೆಗಳಿಗೆ ನೇಮಕ

ಜಿಲ್ಲೆಯ ಚಾಮರಾಜನಗರ, ಗಂಡ್ಲುಪೇಟೆ, ಕೊಳ್ಳೇಗಾಲ, ಹನೂರು ತಾಲೂಕು ಘಟಕ ಹಾಗೂ ಮಲೆ ಮಹದೇಶ್ವರ ಬೆಟ್ಟ ಮತ್ತು ಅಗರ-ಮಾಂಬಳ್ಳಿ ಉಪಘಟಕದ ವ್ಯಾಪ್ತಿಯಲ್ಲಿ ಖಾಲಿ ಇರುವ ಸ್ವಯಂ ಸೇವಕ ಗೃಹರಕ್ಷಕ…

2 years ago

ಚಾಮರಾಜನಗರ: ಗಮನಸೆಳೆಯುವ ಕೊಳ್ಳೇಗಾಲ ಅರಣ್ಯ ಕಚೇರಿಯ ಜೀಪು!

ಕಾಡುಗಳ್ಳ ವೀರಪ್ಪನ್ ತನ್ನ ಜೀವಿತಾವಧಿಯಲ್ಲಿ ಮಲೆ ಮಹದೇಶ್ವರ ವ್ಯಾಪ್ತಿಯ ಅರಣ್ಯದಲ್ಲಿ ಮಾಡಿದ ಅಪರಾಧಗಳು ಒಂದೆರಡಲ್ಲ. ಆತನ ಕ್ರೌರ್ಯಕ್ಕೆ ಹಲವರು ಬಲಿಯಾಗಿದ್ದಾರೆ.

2 years ago

ಚಾಮರಾಜನಗರ: ಕೊಳ್ಳೇಗಾಲ ನಗರಸಭೆ 7 ಸ್ಥಾನಗಳಿಗೆ ಉಪ ಚುನಾವಣೆ

ಜಿಲ್ಲೆಯ ಕೊಳ್ಳೇಗಾಲ ನಗರಸಭೆಯಲ್ಲಿ ತೆರವಾಗಿರುವ 7 ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದ್ದು, ಅ. 28 ರಂದು ಚುನಾವಣೆ ನಡೆಯಲಿದೆ.

2 years ago

ಚಾಮರಾಜನಗರ: ರಸ್ತೆ ಕಾಮಗಾರಿ ಪರಿಶೀಲಿಸಿ ಸಚಿವ ಸೋಮಣ್ಣ

ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವಿನಹಳ್ಳಿಯಿಂದ ಹನೂರುವರೆಗೆ ಕೆಶಿಪ್ ಯೋಜನೆಯಡಿ ಪ್ರಗತಿಯಲ್ಲಿರುವ ರಸ್ತೆ ಕಾಮಗಾರಿಯನ್ನು ವಸತಿ, ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ…

2 years ago

ಕೊಳ್ಳೇಗಾಲ: ಕವಿಗೆ ತಾಯಿ ಹೃದಯ ಮಾನವೀಯ ಮೌಲ್ಯ ಅಂತರ್ಗತವಾಗಿರಬೇಕು- ಪ್ರೊ. ಟಿ. ಯಲ್ಲಪ್ಪ

ಜೆ.ಎಸ್.ಎಸ್. ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ರಂಗವಾಹಿನಿ ಸಂಸ್ಥೆಯ ಸಹಯೋಗದೊಂದಿಗೆ ಕವಿ ಪ್ರೊ. ಟಿ. ಯಲ್ಲಪ್ಪ ಅವರು ಪಿಯುಸಿ ದ್ವಿತೀಯ ವರ್ಷದ ಕನ್ನಡ ಭಾಷಾ ಸಂಪದದಲ್ಲ್ಲಿ ಬರೆದಿರುವ ಹತ್ತಿ..…

2 years ago

ಕೊಳ್ಳೇಗಾಲ: ಗ್ರಾಪಂ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಆತ್ಮಹತ್ಯೆಗೆ ಯತ್ನ

ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಸದಸ್ಯರೊಬ್ಬರು ಅವಿಶ್ವಾಸ ಮಂಡನೆ ವೇಳೆ ಅವಿಶ್ವಾಸಕ್ಕೆ ಸೋಲು ಕಂಡಿದ್ದರಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿ ಆಸ್ಪತ್ರೆಗೆ ಸೇರಿದ…

2 years ago

ಕೊಳ್ಳೇಗಾಲ ನಗರಸಭೆ ಸದಸ್ಯರ ಮೇಲ್ಮನವಿ ವಜಾ

ಬಹುಜನ ಸಮಾಜವಾದಿ ಪಕ್ಷದ ವಿಪ್ ಉಲ್ಲಂಘಿಸಿ ಬಿಜೆಪಿ ಬೆಂಬಲಿಸಿದ್ದ ಕಾರಣಕ್ಕಾಗಿ ಅನರ್ಹಗೊಂಡ ಕೊಳ್ಳೇಗಾಲ ನಗರಸಭೆಯ ಏಳು ಮಂದಿ ಸದಸ್ಯರು ಸಲ್ಲಿಸಿದ್ದ ಮೇಲ್ಮನವಿ ಹೈಕೋರ್ಟ್ ನಲ್ಲಿ ವಜಾಗೊಂಡಿದೆ

2 years ago

ಕೊಳ್ಳೇಗಾಲ: ಪತ್ನಿಯ ಕತ್ತು ಹಿಸುಕಿ ಕೊಂದ ಪತಿ

ಪತ್ನಿಯ ಕತ್ತು ಹಿಸುಕಿ ಪತಿಯೇ ಕೊಲೆ ಮಾಡಿರುವ ಘಟನೆ ಪಟ್ಟಣದ ಕೊಳ್ಳೇಗಾಲದ ಮುಡಿಗುಂಡ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ. ಚಿನ್ನಮ್ಮ (30) ಮೃತ ದುರ್ದೈವಿ. 10 ವರ್ಷ ಹಿಂದೆ…

2 years ago

ಪ್ರೀತಿಸಿ ಮದುವೆಯಾದವರಿಗೆ ಜೀವ ಬೆದರಿಕೆ:ಪೊಲೀಸರಿಗೆ ದೂರು

ಓಡಿ ಹೋಗಿ ಮದುವೆಯಾಗಿದ್ದ ಜೋಡಿಗಳು ಇದೀಗ ನಮಗೆ ಜೀವ ಬೆದರಿಕೆಯಿದ್ದು ರಕ್ಷಣೆ ನೀಡುವಂತೆ ಕೋರಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಜಿಲ್ಲೆಯ ಕೊಳ್ಳೇಗಾಲ ವ್ಯಾಪ್ತಿಯಲ್ಲಿ ನಡೆದಿದೆ.

2 years ago

ಅಕ್ರಮ ಶ್ರೀಗಂಧ ಸಾಗಾಟ: ಆರೋಪಿ ಬಂಧನ

ಅಕ್ರಮವಾಗಿ ಶ್ರೀಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಸಿಐಡಿ ಅರಣ್ಯ ಸಂಚಾರಿ ದಳದ ಪೊಲೀಸರು ಒಬ್ಬನನ್ನು ಬಂಧಿಸಿ 32 ಕೆಜಿ ತೂಕದ ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ.

2 years ago