ಕೊವಿಡ್‌

ದೇಶದಾದ್ಯಂತ ಕೊವಿಡ್‌ ಪ್ರಕರಣಗಳಲ್ಲಿ ಏರಿಕೆ: ಮತ್ತೆ 17 ಸಾವಿರದ ಗಡಿ ದಾಟಿದ ಕೊರೋನಾ

ದೇಶದಾದ್ಯಂತ ಕೊವಿಡ್‌ ಪ್ರಕರಣಗಳಲ್ಲಿ ಏರಿಕೆ ಮುಂದುವರೆದಿದ್ದು ಕಳೆದ 24 ಗಂಟೆಗಳಲ್ಲಿ ಭಾರತದಾದ್ಯಂತ ಒಟ್ಟು 17,073 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.

2 years ago

ದೇಶದಾದ್ಯಂತ 12,829 ಹೊಸ ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆ

ದೇಶದಲ್ಲಿ ಕೊವಿಡ್‌  ಪ್ರಕರಣಗಳ ಸಂಖ್ಯೆ 12 ಸಾವಿರದ ಗಡಿ ದಾಟಿದ್ದು ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 12,829 ಹೊಸ ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.

2 years ago