ಕೋಟಾ ಶ್ರೀನಿವಾಸ ಪೂಜಾರಿ

ಬೆಂಗಳೂರು: ವಸತಿ ಶಾಲೆ ನೌಕರರ ಬೇಡಿಕೆ ಈಡೇರಿಸುವ ಭರವಸೆ

ವಸತಿ ಶಾಲೆಗಳ ನೌಕರರ ಸಂಘದ ಬಾಕಿ ಬೇಡಿಕೆಗಳನ್ನು ಮುಂಬರುವ ಬಜೆಟ್ ನಲ್ಲಿ ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ…

1 year ago

ಬೆಳಗಾವಿ: ವಿದ್ಯುತ್ ದರ ಏರಿಕೆ ಕುರಿತು ಇಂಧನ ಸಚಿವರೊಂದಿಗೆ ಚರ್ಚಿಸಲಾಗುವುದು

ಇಂಧನ ಸಚಿವರು ಸಲ್ಲಿಸಿರುವ ಪ್ರಸ್ತಾವನೆಯಂತೆ ದರ ಏರಿಕೆ ಮಾಡದಿರುವ ಬಗ್ಗೆ ಇಂಧನ ಸಚಿವರೊಂದಿಗೆ ಚರ್ಚಿಸುವುದಾಗಿ ವಿಧಾನ ಪರಿಷತ್ ಸಭಾಪತಿ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. 

1 year ago

ನನ್ನ ಇಲಾಖೆಯಲ್ಲಿ ಭ್ರಷ್ಟಾಚಾರವಾಗಿದ್ದರೆ ಯಾವುದೇ ತನಿಖೆಗೂ ಸಿದ್ಧ; ಶ್ರೀನಿವಾಸ ಪೂಜಾರಿ

'ನನ್ನ ಇಲಾಖೆಯಲ್ಲಿ ಭ್ರಷ್ಟಾಚಾರವಾಗಿದ್ದರೆ ಯಾವುದೇ ತನಿಖೆಗೂ ಸಿದ್ಧ' ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

2 years ago

ಪ್ರಜಾಪ್ರಭುತ್ವ ಗಟ್ಟಿಗೊಳಿಸುವಲ್ಲಿ ಮಾಧ್ಯಮಗಳ ಪಾತ್ರ ಮುಖ್ಯ: ಕೋಟಾ ಶ್ರೀನಿವಾಸ ಪೂಜಾರಿ

ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಮಾಧ್ಯಮಗಳ ಪಾತ್ರ ಬಹಳ ಮುಖ್ಯವಾಗಿದೆ. ಆಡಳಿತ, ರಾಜಕೀಯ, ನ್ಯಾಯಾಂಗವನ್ನು  ಪ್ರಶ್ನಿಸುವ ಶಕ್ತಿ ಮಾಧ್ಯಮಗಳಿಗಿದೆ. ಪ್ರಚಲಿತ ವಿದ್ಯಮಾನಗಳ ಮೇಲೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಮಾಧ್ಯಮಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು  ಸಮಾಜಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

2 years ago

‘ಬಯೋಮೆಟ್ರಿಕ್’ ವರ್ಕ್ ಆಗದೇ ಇದ್ರೂ, ಪಡಿತರ ವಿತರಣೆಗೆ ಅವಕಾಶ; ಕೋಟಾ ಶ್ರೀನಿವಾಸ ಪೂಜಾರಿ

ರಾಜ್ಯದ ಅನೇಕ ಪಡಿತರ ಚೀಟಿದಾರರಿಗೆ ಬಯೋಮೆಟ್ರಿಕ್  ವರ್ಕ್ ಆಗದ ಕಾರಣ, ಪಡಿತರ ವಿತರಣೆ ಆಗದೇ ಸಮಸ್ಯೆಗೆ ಸಿಲುಕುವಂತೆ ಆಗಿತ್ತು. ಹೀಗಾಗಿ ಇನ್ಮುಂದೆ ಬಯೋಮೆಟ್ರಿಕ್ ವರ್ಕ್ ಆಗದೇ ಇದ್ದರೂ…

2 years ago

ಮತಾಂತರ ನಿಷೇಧ ಕಾಯ್ದೆ ಏಕೆ ಬೇಡ ಎನ್ನುವುದನ್ನು ಸ್ಪಷ್ಟಪಡಿಸಲಿ: ಶ್ರೀನಿವಾಸ ಪೂಜಾರಿ

ಮತಾಂತರ ನಿಷೇಧ ಕಾಯ್ದೆ ಬೇಡ ಎನ್ನುವವವರು ಏಕೆ ಬೇಡ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಲಿ. ಯಾವುದೇ ಮತ, ಧರ್ಮಿಯರು ಅವರವರ ಮತ ಮತ್ತು ಧರ್ಮದಲ್ಲಿ ನೆಮ್ಮದಿಯಿಂದ ಬದುಕಲಿ ಎಂದು…

2 years ago

ಭಿಕ್ಷಾಟನೆ ಮುಕ್ತ ಕರ್ನಾಟಕ ಮಾಡಲು ಕ್ರಮ : ಕೋಟಾ ಶ್ರೀನಿವಾಸ ಪೂಜಾರಿ

ಕರ್ನಾಟಕ ವನ್ನು ಭಿಕ್ಷಾಟನೆ ಮುಕ್ತ ಮಾಡಲು ಮುಂದಿನ ವಾರ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು.

2 years ago

ಕೋಟಾ ಶ್ರೀನಿವಾಸ ಪೂಜಾರಿ ಅವರಿಂದ ನಾಮಪತ್ರ ಸಲ್ಲಿಕೆ

ಮಂಗಳೂರು, ನ.20(ಕ.ವಾ) : ಕರ್ನಾಟಕ ವಿಧಾನ ಪರಿಷತ್ ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಭಾಂಗಣದಲ್ಲಿ ನ.20ರ ಶನಿವಾರ ಭಾರತೀಯ…

2 years ago