ಕೋಡಿಕಲ್

ಕೂಳೂರು-ಕೋಡಿಕಲ್ ನಾಗಬನ ಧ್ವಂಸ ಪ್ರಕರಣ: ಎಂಟು ಮಂದಿ ಆರೋಪಿಗಳ ಬಂಧನ

ನಗರದ ಕೋಡಿಕಲ್ ಮತ್ತು ಕೂಳೂರಿನಲ್ಲಿ ನಡೆದ ನಾಗಬನ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

2 years ago