ಕೋನಸೀಮ ಜಿಲ್ಲೆ

ಜಿಲ್ಲೆಯ ಹೆಸರು ಬದಲಾವಣೆಗೆ ವಿರೋಧ: ಸಚಿವರ ನಿವಾಸಕ್ಕೆ ಬೆಂಕಿ ಹಚ್ಚಿ ಪ್ರತಿಭಟನೆ

ಉದ್ರಿಕ್ತ ಪ್ರತಿಭಟನಾಕಾರರು ಆಂಧ್ರ ಪ್ರದೇಶದ ಸಾರಿಗೆ ಸಚಿವ ಪಿ.ವಿಶ್ವರೂಪು ಅವರ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ. ಹೊಸದಾಗಿ ರಚನೆಯಾಗಿರುವ ಕೋನಸೀಮ ಜಿಲ್ಲೆಯ ಹೆಸರು ಬದಲಾವಣೆಗೆ ಸಂಬಂಧಿಸಿದಂತೆ ಮಂಗಳವಾರ ಪ್ರತಿಭಟನೆಯ…

2 years ago