ಕೋರ್ಟ್ ಆದೇಶವನ್ನು ಎಲ್ಲರೂ ಗೌರವಿಸಬೇಕು

ಹಿಜಾಬ್, ಕೇಸರಿ ಶಾಲು ವಿವಾದದ ಕುರಿತಂತೆ ಕೋರ್ಟ್ ಆದೇಶವನ್ನು ಎಲ್ಲರೂ ಗೌರವಿಸಬೇಕು : ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು ವಿವಾದದ ಕುರಿತಂತೆ ಕೋರ್ಟ್ ಆದೇಶವನ್ನು ಎಲ್ಲರೂ ಗೌರವಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

2 years ago