ಕೋರ್ಟ್

ಸೋನಿ ವಿರುದ್ಧ ಎನ್​ಸಿಎಲ್​ಟಿ ಮೆಟ್ಟಿಲೇರಿದ ಝೀ

ವಿಲೀನ ಒಪ್ಪಂದದಿಂದ ಹೊರ ನಡೆದ ಸೋನಿ ಪಿಕ್ಚರ್ಸ್ ನೆಟ್ವರ್ಕ್ ಇಂಡಿಯಾ ಸಂಸ್ಥೆ ವಿರುದ್ಧ ಝೀ ಎಂಟರ್ಟೈನ್ಮೆಂಟ್ ಕೋರ್ಟ್ ಬಾಗಿಲು ತಟ್ಟಿದೆ.

3 months ago

ಕರಸೇವಕ ಶ್ರೀಕಾಂತ ಜಾಮೀನು ಅರ್ಜಿ ವಿಚಾರಣೆ: ತೀರ್ಪು ಕಾಯ್ದಿರಿಸಿದ ಕೋರ್ಟ್

ಕರಸೇವಕ ಶ್ರೀಕಾಂತ ಪೂಜಾರಿ ಜಾಮೀನು ಅರ್ಜಿ ವಿಚಾರಣೆ ಸದ್ಯ ಹುಬ್ಬಳ್ಳಿ 1ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ವಾದ ವಿವಾದ ಆಲಿಸಿ ತೀರ್ಪು ಕಾಯ್ದಿರಿಸಿದ…

4 months ago

ಕೋರ್ಟ್​​ಗೆ ನುಗ್ಗಿ ದಾಂಧಲೆ ನಡೆಸಿದ ಕಾಡಾನೆ

ಆಹಾರ ಅರಸಿಕೊಂಡು  ನಾಡಿನತ್ತ ಬಂದ ಕಾಡಾನೆಯೊಂದು ಕೋರ್ಟ್​ ಆವರಣದೊಳಕ್ಕೆ ನುಗ್ಗಿ ಉಪಟಳವಿಟ್ಟಿದೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

4 months ago

ಬಿಗ್ ಬಾಸ್ ವಿನ್ನರ್ ಪಲ್ಲವಿ ಪ್ರಶಾಂತ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಕೋರ್ಟ್

ತೆಲುಗಿನ ಬಿಗ್ ಬಾಸ್ ವಿನ್ನರ್ ಪಲ್ಲವಿ ಪ್ರಶಾಂತ್ ಜಾಮೀನು ಅರ್ಜಿಯನ್ನು ನಾಂಪಲ್ಲಿ ನ್ಯಾಯಾಲಯ ತಿರಸ್ಕರಿಸಿದೆ.

4 months ago

ಮಣಿಪುರ ಹಿಂಸಾಚಾರ: 87 ಮೃತದೇಹಗಳ ಸಾಮೂಹಿಕ ಅಂತ್ಯಕ್ರಿಯೆ

ಮಣಿಪುರದ ಚುರಾಚಂದ್‌ಪುರ ಜಿಲ್ಲೆಯಲ್ಲಿ ಜನಾಂಗೀಯ ಹಿಂಸಾಚಾರಕ್ಕೆ ಬಲಿಯಾದ 87 ಝೋ-ಕುಕಿ ಸಂತ್ರಸ್ತರ ಮೃತದೇಹಗಳನ್ನು ಕೋರ್ಟ್​ ನಿರ್ದೇಶನದಂತೆ ಅಂತ್ಯಕ್ರಿಯೆ ಮಾಡಲಾಗಿದೆ.

4 months ago

ಸುಕೇಶ್ ಚಂದ್ರಶೇಖರ್ ಹೇಳಿಕೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಜಾಕ್ವೆಲಿನ್

ಸುಕೇಶ್ ಚಂದ್ರಶೇಖರ್ ತನ್ನ ಬಗ್ಗೆ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡದಂತೆ ತಡೆ ಕೋರಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರು ಬುಧವಾರ ದೆಹಲಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.

4 months ago

ಹೈಕೋರ್ಟ್​ನ ದ್ವಿಸದಸ್ಯ ಪೀಠದಿಂದ ಡಿಕೆಶಿಗೆ ರಿಲೀಫ್

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್​ಗೆ ಹೈಕೋರ್ಟ್​ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ತನಿಖೆಗೆ ತಡೆ ಕೋರಿ ಡಿ.ಕೆ ಶಿ ಏಕಸದಸ್ಯ ಪೀಠದಲ್ಲಿ ಸಲ್ಲಿಸಿದ್ದ ಅರ್ಜಿ…

5 months ago

ಮುರುಘಾ ಶ್ರೀಗಳಿಗೆ ಶಾಕ್​ ಕೊಟ್ಟ ಚಿತ್ರದುರ್ಗ ಜಿಲ್ಲಾ ಕೋರ್ಟ್​​

ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡುವ ಅದೇಶವನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನ.15ಕ್ಕೆ ಮುಂದೂಡಿದೆ.  

6 months ago

ಪತ್ರಕರ್ತೆ ಹತ್ಯೆ ಕೇಸ್: ಆರೋಪಿಗಳು ದೋಷಿ ಎಂದು ಘೋಷಿಸಿದ ಕೋರ್ಟ್

ನವದೆಹಲಿ: ಇಂಡಿಯಾ ಟುಡೇ ಮಹಿಳಾ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣದ ಎಲ್ಲಾ ಐವರು ಆರೋಪಿಗಳನ್ನು ದೆಹಲಿಯ ಸಾಕೇತ್ ಕೋರ್ಟ್ ದೋಷಿ ಎಂದು ಇಂದು(ಅ.18) ಘೋಷಿಸಿದೆ. ಅಕ್ಟೋಬರ್…

7 months ago

ಕೋರ್ಟ್ ಗೆ ಕರೆದೊಯ್ಯುವಾಗ ಪೊಲೀಸ್ ವಾಹನದಿಂದಲೇ ಎಸ್ಕೇಪ್‌ ಆದ ಕಳ್ಳರು

ಕೋರ್ಟ್ ಗೆ ಕರೆದೊಯ್ಯುವಾಗ ಪೊಲೀಸ್ ವಾಹನದಿಂದಲೇ ಮೂವರು ಮೊಬೈಲ್ ಕಳ್ಳರು ಪರಾರಿಯಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

7 months ago

ನವದೆಹಲಿ: ಒಬಿಸಿ ಕೋಟಾದ ನಿರ್ಧಾರದ ನಂತರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬೇಕು: ಸಿಎಂ ಶಿಂಧೆ

ಒಬಿಸಿ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ನಂತರವಷ್ಟೇ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬೇಕು ಎಂಬ ಅಭಿಪ್ರಾಯವನ್ನು ತಮ್ಮ ಸರ್ಕಾರ ಬೆಂಬಲಿಸುತ್ತದೆ ಎಂದು ಮಹಾರಾಷ್ಟ್ರ…

2 years ago

ಧ್ವನಿವರ್ಧಕ ಅಳವಡಿಕೆ: ಕೋರ್ಟ್‌ ತೀರ್ಪನ್ನು ಎಲ್ಲರೂ ಪಾಲಿಸಬೇಕು- ಶಶಿಕಲಾ ಜೊಲ್ಲೆ

ಧಾರ್ಮಿಕ ಕೇಂದ್ರಗಳಲ್ಲಿ ಧ್ವನಿವರ್ಧಕ ಅಳವಡಿಕೆ ವಿಚಾರ ಕುರಿತು ರಾಜ್ಯಾದ್ಯಂತ ವಿವಾದ ಭುಗೆಲೆದ್ದಿದ್ದು, ಈ ಬಗ್ಗೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯಿಸಿ, 2002 ರಲ್ಲೇ ಧಾರ್ಮಿಕ…

2 years ago

ನಾನು ಯಾವುದೇ ತಪ್ಪು ಮಾಡಿಲ್ಲ, ನಾನ್ಯಾಕೆ ರಾಜೀನಾಮೆ ನೀಡಲಿ; ಸಚಿವ ಕೆ ಎಸ್ ಈಶ್ವರಪ್ಪ

ನಾನು ಯಾವುದೇ ತಪ್ಪು ಮಾಡಿಲ್ಲ, ನಾನ್ಯಾಕೆ ರಾಜೀನಾಮೆ ನೀಡಲಿ, ಪ್ರಕರಣ ಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿದೆ, ಕೋರ್ಟ್ ತೀರ್ಪು ಹೊರಬರಲಿ, ಇದು ಪ್ರತಿಪಕ್ಷ ಕಾಂಗ್ರೆಸ್ ನಾಯಕರ ಆರೋಪಕ್ಕೆ…

2 years ago

ಬೆಳಗಾವಿ: ನಡುರಸ್ತೆಯಲ್ಲಿ ಪತ್ನಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಪತಿ

ನಡುರಸ್ತೆಯಲ್ಲಿ ಸಾರ್ವಜನಿಕರ ಎದುರೇ ಪತಿ ಮಹಾಶಯನೊಬ್ಬ ಪತ್ನಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘೋರ ಘಟನೆ ಬೆಳಗಾವಿಯಲ್ಲಿ ನಡೆದಿದೆ.

2 years ago