ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಕೋಲಾರದಿಂದ ಸ್ಪರ್ಧಿಸದಂತೆ ಸೂಚನೆ ನೀಡಿದೆ. ಸಿದ್ದರಾಮಯ್ಯ ಈಗ ತಮ್ಮ ತವರು ಕ್ಷೇತ್ರವಾದ ವರುಣಾದಿಂದ ಸ್ಪರ್ಧಿಸುವ ಸಾಧ್ಯತೆಯಿದೆ.