ಕೋವಿಡ್‌ನಿಂದ ಇಬ್ಬರು ಮೃತ

ಒಂದೂವರೆ ವರ್ಷದ ಬಳಿಕ ಚೀನಾದಲ್ಲಿ ಕೋವಿಡ್‌ನಿಂದ ಇಬ್ಬರ ಸಾವು

ಈಶಾನ್ಯ ಪ್ರಾಂತ್ಯ ಜಿಲಿನ್‌ನಲ್ಲಿ ಸುಮಾರು ಒಂದೂವರೆ ವರ್ಷದ ಬಳಿಕ ಕೋವಿಡ್‌ನಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ ಶನಿವಾರ ತಿಳಿಸಿದೆ.

2 years ago