ಕೋವಿಡ್ ಪಾಸಿಟಿವ್ ದೃಢ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 6,822 ಜನರಿಗೆ ಕೋವಿಡ್ ಪಾಸಿಟಿವ್ ದೃಢ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 6,822 ಜನರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ಸಕ್ರೀಯ ಸೋಂಕಿತರ ಸಂಖ್ಯೆ 95,014ಕ್ಕೆ ಏರಿಕೆಯಾಗಿದೆ.

2 years ago